ಲವ್ ಅಫೇರ್: ಸಿಎಎಫ್ ಜವಾನ ಗುಂಡೆಸೆದುಕೊಂಡು ಆತ್ಮಹತ್ಯೆ
Team Udayavani, Jun 26, 2018, 7:13 PM IST
ಕೋರ್ಬಾ, ಛತ್ತೀಸ್‌ಗಢ : ಛತ್ತೀಸ್‌ಗಢ ಸಶಸ್ತ್ರ ಪೊಲೀಸ್ ಪಡೆಯ ಜವಾನ, 26ರ ಹರೆಯದ ಕಾನ್‌ಸ್ಟೆಬಲ್ ಗೋಪಿ ವರ್ಮಾ ಎಂಬವರು ತನ್ನ ಲವ್ ಅಫೇರ್ ವಿಫಲವಾದುದಕ್ಕೆ ಜುಗುಪ್ಸೆಗೊಂಡು ಸರ್ವಿಸ್ ರಿವಾಲ್ವರ್‌ನಿಂದ ಠಾಣೆಯಲ್ಲೇ ಗುಂಡೆಸೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ನಿವಾಸಿಯಾಗಿರುವ ವರ್ಮಾ ಕಳೆದ ಮೂರು ವರ್ಷಗಳಿಂದ ಇಲ್ಲಿನ ಕೋಟದೋಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ಥಳೀಯ ಹುಡುಗಿಯೊಬ್ಬಳೊಂದಿಗೆ ಅವರಿಗೆ ಪ್ರಣಯವಿತ್ತು.
ಹುಡುಗಿ ಕರೆದ ಪ್ರಕಾರ ವರ್ಮಾ ಆಕೆಯ ಮನೆಗೆ ನಿನ್ನೆ ಭೇಟಿ ಕೊಟ್ಟಿದ್ದರು. ಆದರೆ ಹುಡುಗಿಯ ತಂದೆಗೆ ಈ ಪ್ರಣಯ ಪ್ರಸಂಗದ ಬಗ್ಗೆ ಆಕ್ಷೇಪ, ಅಸಮಾಧಾನ ಇತ್ತು. ಅಂತೆಯೇ ಅವರು ಗ್ರಾಮದ ಕೆಲ ಹಿರಿಯರನ್ನು ಮನೆಗೆ ಕರೆಸಿ ವರ್ಮಾ ಅವರನ್ನು ಅವಮಾನಿಸಿದ್ದರು ಎನ್ನಲಾಗಿದೆ.
ಇದರಿಂದ ಜುಗುಪ್ಸೆಗೊಂಡ ವರ್ಮಾ ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲೇ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದರು.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.