CAG Report; ಕೇಂದ್ರ ಸರಕಾರದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!
Team Udayavani, Nov 30, 2024, 1:38 AM IST
ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದ 7 ತಿಂಗಳಲ್ಲಿ ಕೇಂದ್ರ ಸರಕಾರದ ವಿತ್ತೀಯ ಕೊರತೆಯು ಇಡೀ ವರ್ಷದ ಗುರಿಯ ಶೇ.46.5ರಷ್ಟಾಗಿದೆ ಎಂದು ಸರಕಾರ ಹೇಳಿದೆ. ಎಪ್ರಿಲ್- ಅಕ್ಟೋಬರ್ ಅವಧಿಯಲ್ಲಿ ಕೇಂದ್ರದ ವರಮಾನ ಮತ್ತು ವೆಚ್ಚದ ನಡುವಿನ ವಿತ್ತೀಯ ಕೊರತೆ ಅಂತರ 7.50 ಲಕ್ಷ ಕೋಟಿ ರೂ. ಇದೆ ಎಂದು ಸಿಎಜಿ ವರದಿ ಹೇಳಿದೆ. ಹಾಗಾಗಿ, ವಿತ್ತೀಯ ಕೊರತೆಯು 2023-24ನೇ ವರ್ಷದ ಬಜೆಟ್ ಅಂದಾಜಿನ ಶೇ.45ರಷ್ಟಾಗಿದೆ. ಕಳೆದ ವರ್ಷ ವಿತ್ತೀಯ ಕೊರತೆ ಶೇ.5.6ರಷ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.