ಕಲ್ಲಿಕೋಟೆ: ಜ್ವರದಿಂದ ಅಸುನೀಗಿದವರ ರಕ್ತದ ಮಾದರಿ ಮಣಿಪಾಲ ಆಸ್ಪತ್ರೆಗೆ
Team Udayavani, May 21, 2018, 10:06 AM IST
ಕಲ್ಲಿಕೋಟೆ: ಕೇರಳದ ಕಲ್ಲಿಕೋಟೆನ ಪೆರಾಂಬ್ರ ಪಟ್ಟಣದ ವ್ಯಾಪ್ತಿಗೆ ಬರುವ ಚಂಗರೋತ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಕುಟುಂಬದ ಮೂವರು ಸದಸ್ಯರು ನಿಗೂಢ ಜ್ವರಕ್ಕೆ ಪ್ರಾಣ ತೆತ್ತಿರುವುದು ಕೇರಳ ಸರ್ಕಾರದ ನಿದ್ದೆಗೆಡಿಸಿದೆ. ಮೃತರ ರಕ್ತದ ಮಾದರಿಗಳನ್ನು ಮಣಿಪಾಲದ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಯಾವ ಜ್ವರದಿಂದಾಗಿ ಅವರು ಅಸುನೀಗಿದ್ದಾರೆಂದು ಅಲ್ಲಿ ಖಚಿತವಾಗಲಿದೆ. ಜ್ವರದಿಂದಾಗಿ ಕುಟುಂಬದ 20 ವರ್ಷದೊಳಗಿನ ಇಬ್ಬರು ಹುಡುಗರು ಮತ್ತು ಅವರ ಚಿಕ್ಕಮ್ಮ ಅಸುನೀಗಿದ್ದಾರೆ. ಆಸ್ಪತ್ರೆಗೆ ದಾಖಲಾದಾಗ, ಈ ಮೂವರಲ್ಲಿ ಮಯೋಕಾರ್ಡಿಟಿಸ್ ಸಹಿತವಾದ ವೈರಲ್ ಎನ್ಕೆ ಫಾಲಿಟೀಸ್ ಲಕ್ಷಣಗಳು ಕಂಡು ಬಂದಿದ್ದವು. ಆದರೆ, ಆನಂತರ ಕೆಲ ವೈದ್ಯರು ಇದನ್ನು ಅಲ್ಲಗಳೆದಿದ್ದಾರೆ. ಹಾಗಾಗಿ, ರೋಗದ ನಿಖರ ಪತ್ತೆಗಾಗಿ ಮೃತರ ರಕ್ತದ ಮಾದರಿಗಳನ್ನು ಮಣಿಪಾಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್ಪಾತ್ ಅವ್ಯವಸ್ಥೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.