ಕ್ಯಾಲಿಫೋರ್ನಿಯಾ ಆಲ್ಮಂಡ್ ಮೂಲಕ ಅಕ್ರಮ ವಹಿವಾಟು!
Team Udayavani, Apr 20, 2019, 6:00 AM IST
ಹೊಸದಿಲ್ಲಿ: ಪಾಕಿಸ್ಥಾನದಿಂದ ಭಾರತಕ್ಕೆ ಆಗಮಿಸುತ್ತಿದ್ದ ಕ್ಯಾಲಿಫೋರ್ನಿಯಾ ಆಲ್ಮಂಡ್ಸ್ ಉಗ್ರರಿಗೆ ಹಣ ಒದಗಿಸುವ ಮೂಲ ದಾರಿಯಾಗಿತ್ತು ಎಂಬುದು ತಿಳಿದುಬಂದಿದೆ. ಗುರುವಾರವಷ್ಟೇ ಕೇಂದ್ರ ಸರಕಾರವು ಭಾರತ ಮತ್ತು ಪಾಕಿಸ್ಥಾನದ ಮಧ್ಯದ ಎಲ್ಲ ವಹಿವಾಟುಗಳನ್ನೂ ರದ್ದುಗೊಳಿಸಿದ್ದು, ಅಕ್ರಮ ವಹಿವಾಟು, ಮಾದಕ ದ್ರವ್ಯ ಸಾಗಣೆ ಮತ್ತು ಉಗ್ರರಿಗೆ ಹಣಕಾಸು ನೆರವು ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮೂಲಗಳ ಪ್ರಕಾರ, ಅಮೆರಿಕದಲ್ಲಿ ಬೆಳೆಯಲಾಗುವ ಕ್ಯಾಲಿಫೋರ್ನಿಯಾ ಆಲ್ಮಂಡ್ಸ್ ಅನ್ನು ಕಡಿಮೆ ದರದಲ್ಲಿ ಭಾರತಕ್ಕೆ ರವಾನಿಸುತ್ತಿದ್ದರು. ಇದನ್ನು ಭಾರತೀಯ ವ್ಯಾಪಾರಿಗಳು ಖರೀದಿಸಿ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಇದರಿಂದ ಬಂದ ಲಾಭವನ್ನು ಕಾಶ್ಮೀರ ಕಣಿವೆಯಲ್ಲಿನ ಉಗ್ರ ಚಟುವಟಿಕೆಗಳಿಗೆ ನೀಡಲಾಗುತ್ತಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.