ಲಿಪ್‌ಸ್ಟಿಕ್, ಕನ್ನಡಕದಲ್ಲಿ ಕೆಮರಾ!
Team Udayavani, Sep 30, 2019, 5:05 AM IST
ಭೋಪಾಲ್: ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಸ್ಫೋಟಗೊಂಡಿರುವ ಹನಿಟ್ರ್ಯಾಪ್ ಹಗರಣದ ರೂವಾರಿಗಳು, ದುರ್ದೈವಿಗಳನ್ನು ಹಳ್ಳಕ್ಕೆ ಕೆಡವಲು ತಮ್ಮ ಲಿಪ್‌ಸ್ಟಿಕ್‌ಗಳಲ್ಲಿ , ತಮ್ಮ ಕನ್ನಡಕಗಳಲ್ಲಿ ಗುಪ್ತ ಕೆಮರಾ ಗಳನ್ನು ಅಳವಡಿಸಿಕೊಂಡಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ. ಇದರ ಜತೆಗೆ, ತಮ್ಮ ಮೊಬೈಲ್‌ಗಳ ಮೂಲಕವೂ ರಾಸಲೀಸೆಗಳನ್ನು ಸೆರೆ ಹಿಡಿದಿ ದ್ದಾರೆ ಎಂದು ಪ್ರಕರಣದ ತನಿಖೆಯನ್ನು ನಡೆ ಸು ತ್ತಿರುವ ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದ ಮಾಜಿ ರಾಜ್ಯಪಾಲರು, ಸರಕಾರಿ ಅಧಿಕಾರಿಗಳು, ಉದ್ಯಮಿಗಳು, ಶಾಸಕರು, ರಾಜಕೀಯ ನೇತಾರರೇ ಇದರಲ್ಲಿ ಸಿಕ್ಕಿಹಾಕಿ ಕೊಂಡಿರುವುದರಿಂದ ಈ ಪ್ರಕರಣವು ಭಾರೀ ಮಹತ್ವ ಪಡೆದಿದೆ. ಸೆ. 18-19ರಂದು ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ಪೊಲೀಸರು ಬಂಧಿಸಿದ್ದರು. ತಮ್ಮ ಮೋಸಜಾಲಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬನಿಂದ 3 ಲಕ್ಷ ರೂ. ಪಡೆಯುವಾಗ ಇವರನ್ನು ಬಂಧಿಸಲಾಗಿತ್ತು. ಇವರು ಬಾಯಿಬಿಟ್ಟ ವಿಷಯಗಳಲ್ಲಿ ಗುಪ್ತ ಕ್ಯಾಮೆರಾಗಳ ವಿಚಾರವೂ ಒಂದು. ಇಂಥ ಕ್ಯಾಮೆರಾಗಳಲ್ಲಿ ಸೆರೆ ಹಿಡಿದ ವೀಡಿಯೋಗಳು, ಫೋಟೋಗಳನ್ನು ಉಪಯೋಗಿಸಿ ಈ ತಂಡ, ಬ್ಲ್ಯಾಕ್‌ವೆುàಲ್ ಮಾಡುತ್ತಿತ್ತು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.