ಬಯಸಿದ್ರೆ ಒಂದೇ ನಿಮಿಷದಲ್ಲಿ ಸಿಎಂ ಆಗ್ತೀನಿ !; ಸಂಸದೆ ಹೇಮಾ ಮಾಲಿನಿ
Team Udayavani, Jul 27, 2018, 11:56 AM IST
ಮಥುರಾ: ನಾನು ಬಯಸಿದ್ರೆ ಒಂದೇ ನಿಮಿಷದಲ್ಲಿ ಸಿಎಂ ಆಗುತ್ತೇನೆ. ಆದರೆ ನನ್ನನ್ನ ಕಟ್ಟಿಹಾಕಿಕೊಳ್ಳಲು ಬಯಸುವುದಿಲ್ಲ ಎಂದು ಪ್ರಖ್ಯಾತ ನಟಿ,ಬಿಜೆಪಿ ಸಂಸದೆ ಹೇಮಾ ಮಾಲಿನಿ ಹೇಳಿಕೆ ನೀಡಿದ್ದಾರೆ.
ರಾಜಸ್ಥಾನದ ಬನ್ಸ್ವಾರಾದಲ್ಲಿ ಪಿಟಿಐ ಸುದ್ದಿಸಂಸ್ಥೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಹೇಮಾ ಮಾಲಿನಿ ಈ ಹೇಳಿಕೆ ನೀಡಿದ್ದಾರೆ.
ನನಗೆ ಸಿಎಂ ಆಗುವುದು ಕಷ್ಟವೇನಲ್ಲಾ ಆದರೆ ನನ್ನ ಸ್ವಾತಂತ್ರ್ಯ ಕಳೆದುಕೊಳ್ಳಲು ಇಷ್ಟ ಪಡುವುದಿಲ್ಲ ಎಂದು 69 ರ ಹರೆಯದ ಚಿರ ಯವ್ವನೆ ಹೇಳಿಕೆ ನೀಡಿದ್ದಾರೆ.
2003 ರಲ್ಲಿ ಬಿಜೆಪಿ ಸಂಸದೆಯಾಗಿ ರಾಜ್ಯಸಭೆ ಪ್ರವೇಶಿಸಿದ್ದ ಹೇಮಾ ಮಾಲಿನಿ 2014 ರಲ್ಲಿ ಮಥುರಾದಲ್ಲಿ ಭರ್ಜರಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.