Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್ ಆದೇಶ
Team Udayavani, Sep 21, 2024, 6:00 AM IST
ಮುಂಬಯಿ: ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ, ಸುಳ್ಳು, ದಾರಿತಪ್ಪಿಸುವ ಸುದ್ದಿಗಳನ್ನು ಪತ್ತೆ ಮಾಡಲು ಫ್ಯಾಕ್ಟ್ಚೆಕ್ ಘಟಕ ಸ್ಥಾಪಿಸಲು ಐಟಿ ಕಾಯ್ದೆಗೆ ತಂದಿದ್ದ ತಿದ್ದುಪಡಿ ಅಸಾಂವಿಧಾನಿಕ ಎಂದ ಬಾಂಬೆ ಹೈಕೋ ರ್ಟ್, ಈ ತಿದ್ದುಪಡಿಯನ್ನು ರದ್ದು ಮಾಡಿದೆ.
ಹೈಕೋ ರ್ಟ್ನ ಈ ಆದೇಶದಿಂದ ಕೇಂದ್ರ ಸರಕಾರಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ. ಐಟಿ ನಿಯಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ನ ವಿಭಾಗೀಯ ಪೀಠ ಪ್ರತ್ಯೇಕ ತೀರ್ಪು ನೀಡಿತ್ತು. ಹೀಗಾಗಿ ಈ ಪ್ರಕರಣವನ್ನು ನ್ಯಾ|ಎ.ಎಸ್.ಚಂದೂರ್ಕರ್ ಅವರಿಗೆ ವರ್ಗಾಯಿಸಲಾಗಿತ್ತು.ವಿಚಾ ರಣೆ ನಡೆಸಿದ ನ್ಯಾಯಮೂರ್ತಿ ಇದರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದ್ದಾರೆ. ಈ ಕಾನೂನು ಸಂವಿಧಾನದ 14ನೇ ವಿಧಿ (ವಾಕ್ ಸ್ವಾತಂತ್ರ್ಯ)ಯನ್ನು ಉಲ್ಲಂಘನೆ ಮಾಡುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.