ಚುನಾವಣಾ ಪ್ರಚಾರ: ಅಭ್ಯರ್ಥಿಗಳ ಖರ್ಚು ಹೆಚ್ಚಳ?
Team Udayavani, Sep 11, 2020, 12:40 AM IST
ನವದೆಹಲಿ: ಮುಂದಿನ ಚುನಾವಣೆಗಳಲ್ಲಿ ಅಭ್ಯರ್ಥಿಗಳು ತಮ್ಮ ಪ್ರಚಾರಕ್ಕಾಗಿ ಮಾಡುವ ಖರ್ಚಿನ ಮಿತಿಯನ್ನು ಶೇ.10ರಷ್ಟು ಹೆಚ್ಚಿಸಬೇಕೆಂಬ ಪ್ರಸ್ತಾವನೆಯೊಂದನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಕೇಂದ್ರ ಚುನಾವಣಾ ಆಯೋಗ ಸಲ್ಲಿಸಿದೆ. ಸಚಿವಾಲಯದಿಂದ ಅನುಮತಿ ದೊರೆತರೆ ಸದ್ಯದಲ್ಲೇ ನಡೆಯುವ ಬಿಹಾರ ವಿಧಾನಸಭೆ ಚುನಾವಣೆಯಿಂದಲೇ ಅದು ಅನ್ವಯವಾಗಲಿದೆ.
ಕೊರೊನಾ ನಿರ್ಬಂಧಗಳೇ ಕಾರಣ: ತನ್ನ ಪ್ರಸ್ತಾವನೆಯಲ್ಲಿ ಆಯೋಗ, “ಕೊರೊನಾ ಸಾಂಕ್ರಾಮಿಕದ ಭೀತಿಯಿಂದಾಗಿ ಆಯೋಗದ ವತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ, ಮನೆಮನೆ ಪ್ರಚಾರ, ಬಹಿರಂಗ ಪ್ರಚಾರ ಸೇರಿದಂತೆ ಚುನಾವಣೆ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಕೆಲವಾರು ನಿರ್ಬಂಧಗಳನ್ನು ಹೇರಲಾಗಿದೆ. ಆದುದರಿಂದ ವೆಚ್ಚ ಹೆಚ್ಚಾಗಿದೆ. 1961ರ ಚುನಾವಣಾ ಆಯೋಜನಾ ನಿಯಮಗಳ 90ನೇ ನಿಯಮಕ್ಕೆ ತಿದ್ದುಪಡಿ ತರಬೇಕು’ ಎಂದು ಸಚಿವಾಲಯವನ್ನು ಕೇಳಿಕೊಂಡಿದೆ. ಸಚಿವಾಲಯದಿಂದ ಆಯೋಗದ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕರೆ ಈ ಮಿತಿ 30.8 ಲಕ್ಷ ರೂ.ಗಳಿಗೆ ಏರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.