Smriti Singh: ಸುಮ್ಮನೆ ಸಾಯಲ್ಲ… ಯೋಧನ ಪತ್ನಿಯ ವೀಡಿಯೋ ವೈರಲ್!
Team Udayavani, Jul 7, 2024, 6:40 AM IST
ಹೊಸದಿಲ್ಲಿ: ಮರಣೋತ್ತರ ಶೌರ್ಯ ಪ್ರಶಸ್ತಿ ಪಡೆದ ಅಂಶುಮನ್ ಸಿಂಗ್ ಪತ್ನಿ ಸ್ಮತಿ, ತಮ್ಮ ಜೀವನದ ಹೃದಯ ವಿದ್ರಾವಕ ಘಟನೆಯನ್ನು ಹಂಚಿಕೊಂಡಿದ್ದು, ಸದ್ಯ ಅವರ ವೀಡಿಯೋವೊಂದು ದೇಶಾದ್ಯಂತ ವ್ಯಾಪಕವಾಗಿದೆ.
ನಾನು, ಅಂಶುಮನ್ ಪ್ರೀತಿಸಿ ಮದುವೆಯಾಗಿದ್ದೆವು. ನಾನು ಸಾಮಾನ್ಯವಾಗಿ ಸಾಯುವುದಿಲ್ಲ, ನನ್ನ ಎದೆಯ ಮೇಲೆ ಪದಕದೊಂದಿಗೆ ಸಾಯುತ್ತೇನೆ ಎಂದು ಅವರು ಹೇಳುತ್ತಿದ್ದರು.
ಕಾಲೇಜಿನಲ್ಲಿ ಮೊದಲ ನೋಟದಲ್ಲೆ ಇಬ್ಬರಿಗೂ ಪ್ರೀತಿ ಉಂಟಾಗಿತ್ತು. ಅವರು ಸಾಯುವ ಹಿಂದಿನ ದಿನ ನಮ್ಮ ಭವಿಷ್ಯದ ಬಗ್ಗೆ ಸಾಕಷ್ಟು ಮಾತಾಡಿದ್ದೆವು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.