ಕಂದಕಕ್ಕೆ ಉರುಳಿದ ಕಾರು …6 ಜನರ ದುರ್ಮರಣ
Team Udayavani, Feb 15, 2021, 9:35 PM IST
ಶ್ರೀನಗರ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ.
ದೋಡಾ ಜಿಲ್ಲೆಯ ರಿಜಿ ನಲ್ಲಾಹ ಎಂಬಲ್ಲಿ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 6 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅತೀ ವೇಗ ಈ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಅಪಘಾತಕ್ಕೀಡಾಗಿರುವ ವಾಹನ ದೋಡಾ ದಿಂದ ಬಟೋಟೆ ಕಡೆ ಹೊರಟಿತ್ತು ಎನ್ನಲಾಗಿದೆ. ಮೃತರ ಗುರುತು ಪತ್ತೆ ಇನ್ನೂ ಆಗಿಲ್ಲ.
Six people killed in a road accident at Rigi Nallah in Assar area of Doda. The vehicle was going from Doda to Batote. It skidded off the road and fell down into nallah: SSP Doda#JammuAndKashmir pic.twitter.com/p5voKNtZ7b
— ANI (@ANI) February 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.