![Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ](https://www.udayavani.com/wp-content/uploads/2024/06/vehicle-panic-button-415x256.jpg)
ಪೊಲೀಸ್ ಮೇಲೆಯೇ ಕಾರು ಚಲಾಯಿಸಿದ ಕಿರಾತಕ : ಭಯಾನಕ ವಿಡಿಯೋ ಇಲ್ಲಿದೆ ನೋಡಿ
Team Udayavani, Aug 14, 2021, 5:59 PM IST
![fsfsgd](https://www.udayavani.com/wp-content/uploads/2021/08/fsfsgd-620x372.jpg)
ಪಂಜಾಬ್ : ತಪಾಸಣೆಗೆ ಮುಂದಾದ ಪೊಲೀಸ್ ಸಿಬ್ಬಂದಿ ಮೇಲೆಯೇ ಕಾರು ಚಲಾಯಿಸಿದ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ.
ಇಂದು (ಆ.14) ವಾಹಗಳ ತಪಾಸಣೆ ವೇಳೆ ಈ ದುರ್ಘಟನೆ ನಡೆದಿದೆ. ಬಿಳಿ ಬಣ್ಣದ ಕಾರಿನ ಚಾಲಕ ಈ ದೃಷ್ಕೃತ್ಯ ಎಸಗಿದ್ದಾನೆ. ಈ ಭಯಾನಕ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಪೊಲೀಸ್ ಸಿಬ್ಬಂದಿ ಕಾರು ತಪಾಸಣೆ ಮುಂದಾಗಿದ್ದಾನೆ. ಈ ವೇಳೆ ಆ ಅಧಿಕಾರಿ ಮೇಲೆಯೇ ಕಾರು ಚಲಾಯಿಸಿದ್ದಾನೆ ಕಿರಾತಕ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೂ ಕಾರು ಚಾಲಕನನ್ನು ಪತ್ತೆ ಹಚ್ಚಲಾಗಿದೆ ಎಂದು ಡಿಎಸ್ ಪಿ ಹೇಮಂತ್ ಶರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
#WATCH Car evading security check hits police personnel in Patiala, Punjab
Police say the injured police personnel is under medical treatment, car traced, further investigation underway
(Video source: Police) pic.twitter.com/ZF9wygy8Xm
— ANI (@ANI) August 14, 2021
ಟಾಪ್ ನ್ಯೂಸ್
![Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್ಟಿಯೂ ಅಗತ್ಯ](https://www.udayavani.com/wp-content/uploads/2024/06/vehicle-panic-button-415x256.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.