ಕಾಶ್ಮೀರದಲ್ಲಿ ಕಾರು ಸ್ಕಿಡ್ ಆಗಿ 300 ಅಡಿ ಕಮರಿಗೆ ಬಿದ್ದು 8 ಮಂದಿ ಸಾವು
Team Udayavani, Aug 31, 2022, 11:32 AM IST
ಕಿಶ್ತ್‌ವಾರ್/ಜಮ್ಮು: ಜಮ್ಮು ಮತ್ತು ಕಿಶ್ತ್‌ವಾರ್ ಜಿಲ್ಲೆಯಲ್ಲಿ ಕಾರು ರಸ್ತೆಯಿಂದ ಸ್ಕಿಡ್ ಆಗಿ 300 ಅಡಿ ಕಮರಿಗೆ ಬಿದ್ದ ಪರಿಣಾಮ 16 ವರ್ಷದ ಬಾಲಕಿ ಸೇರಿದಂತೆ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಕಾರು ಚಿಂಗಮ್‌ನಿಂದ ಚಾತ್ರೂಗೆ ತೆರಳುತ್ತಿತ್ತು. ಈ ವೇಳೆ ಬುಂದಾ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ 3.15 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟ ಎಲ್ಲಾ ಪ್ರಯಾಣಿಕರು ಬುಂದಾ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಸುದ್ದಿ ತಿಳಿದ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ಪರಿಹಾರ ಘೋಷಿಸಿದ್ದಾರೆ.
Saddened by the accident in Kishtwar. My thoughts are with the bereaved families. May the injured recover at earliest. Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi
— PMO India (@PMOIndia) August 31, 2022
ಇದನ್ನೂ ಓದಿ:ಸೋವಿಯತ್ ಒಕ್ಕೂಟದ ಕೊನೆಯ ನಾಯಕ, ರಷ್ಯಾದ ಮಾಜಿ ಅಧ್ಯಕ್ಷ ಗೊರ್ಬಚೇವ್ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.