ಇಂದು ಕಾರ್ಟೊಸ್ಯಾಟ್-3 ಉಪಗ್ರಹ ನಭಕ್ಕೆ
Team Udayavani, Nov 27, 2019, 6:53 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚೆನ್ನೈ: ಭೂಮಿ ಚಿತ್ರಣ ಹಾಗೂ ಮ್ಯಾಪ್‌ಗೆ ಸಂಬಂಧಿಸಿದ ಕಾರ್ಟೊಸ್ಯಾಟ್-3 ಸೇರಿದಂತೆ ಅಮೆರಿಕದ 13 ಮೈಕ್ರೋ ಉಪಗ್ರಹಗಳನ್ನು ಬುಧವಾರ ರಾತ್ರಿ ಇಸ್ರೋ ಉಡಾಯಿಸಲಿದೆ.ಶ್ರೀಹರಿಕೋಟದಲ್ಲಿ ಬಾಹ್ಯಾಕಾಶ ನೆಲೆಯಲ್ಲಿ ಬುಧವಾರ ರಾತ್ರಿ 9.28ಕ್ಕೆ ಉಡಾವಣೆ ಮಾಡಲಾಗುತ್ತದೆ.
ಸುಧಾರಿತ ಕಾರ್ಟೊಸ್ಯಾಟ್-3 ಉಪಗ್ರಹದ ಅವಧಿ ಐದು ವರ್ಷವಾಗಿದ್ದು, ನಗರಗಳ ಅಭಿವೃದ್ಧಿ, ಗ್ರಾಮೀಣ ಸಂಪನ್ಮೂಲ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಅದು ನೆರವಾಗಿದೆ. ಜತೆಗೆ ವಾಣಿಜ್ಯ ಉದ್ದೇಶಕ್ಕೆ ಒಪ್ಪಂದ ಮಾಡಿಕೊಂಡಿರುವ ಅಮೆರಿಕದ 13 ನ್ಯಾನೋ ಉಪಗ್ರಹಗಳನ್ನೂ ಉಡಾಯಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.