Delhi ಅಧಿಕಾರಿಯಿಂದ ಅಪ್ರಾಪ್ತ ಬಾಲಕಿಯ ರೇಪ್; ಪ್ರಕರಣ ದಾಖಲು

ಸಂತ್ರಸ್ತ ಬಾಲಕಿಗೆ ಗರ್ಭಪಾತ ಮಾತ್ರೆಗಳನ್ನು ನೀಡಿದ ಅಧಿಕಾರಿಯ ಪತ್ನಿ!!

Team Udayavani, Aug 20, 2023, 5:05 PM IST

rape

ಹೊಸದಿಲ್ಲಿ: 2020 ಮತ್ತು 2021 ರ ನಡುವೆ ತನ್ನ ಸ್ನೇಹಿತನ ಮಗಳ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಕ್ಕಾಗಿ  ಪೋಕ್ಸೊ ಕಾಯ್ದೆಯಡಿ ದೆಹಲಿ ಸರಕಾರಿ ಅಧಿಕಾರಿಯ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ದೆಹಲಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಹುದ್ದೆ ನಿರ್ವಹಿಸುತ್ತಿದ್ದ.

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಆತನ ಪತ್ನಿಯ ಮೇಲೂ ಕ್ರಿಮಿನಲ್ ಪಿತೂರಿ ಆರೋಪ ಹೊರಿಸಲಾಗಿದೆ.

2020 ರಲ್ಲಿ, ಈಗ 12 ನೇ ತರಗತಿಯಲ್ಲಿರುವ ವಿದ್ಯಾರ್ಥಿನಿಯ ತಂದೆ ಅಪಘಾತದಲ್ಲಿ ನಿಧನ ಹೊಂದಿದ್ದು, ಕುಟುಂಬವು ಸಾಂತ್ವನವನ್ನು ಹುಡುಕುತ್ತಿದ್ದಾಗ ಅತ್ಯಾಚಾರ ಎಸಗಲಾಗಿದೆ. ಬಾಂಧವ್ಯವನ್ನು ಬೆಳೆಸಿಕೊಂಡು ಸಹಾಯದ ನೆಪದಲ್ಲಿ ಬಾಲಕಿಯನ್ನು ಉಪ ನಿರ್ದೇಶಕ ತನ್ನ ಮನೆಗೆ ಕರೆತಂದಿದ್ದಾನೆ.

ಎಫ್‌ಐಆರ್‌ನ ಪ್ರಕಾರ, ಉಪನಿರ್ದೇಶಕ 2020 ರಿಂದ 2021 ರವರೆಗೆ 15 ವರ್ಷದ ಬಾಲಕಿಯ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.ಬಾಲಕಿ ಗರ್ಭಿಣಿ ಎಂದು ಉಪ ನಿರ್ದೇಶಕನ ಹೆಂಡತಿಗೆ ತಿಳಿದಾಗ ಆಕೆ ಅಪರಾಧವನ್ನು ವರದಿ ಮಾಡುವ ಬದಲು, ವಿಷಯವನ್ನು ಮುಚ್ಚಿಡಲು ಗರ್ಭಪಾತಕ್ಕೆ ಔಷಧಿಗಳನ್ನು ನೀಡಿದ್ದಾಳೆ. ದೂರು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.