ಸಂತ್ರಸ್ತೆಯ ಫೋಟೋ ಬಿಡುಗಡೆ
Team Udayavani, Sep 15, 2018, 12:52 PM IST
ಕೊಚ್ಚಿ: ಅತ್ಯಾಚಾರಕ್ಕೊಳಗಾಗಿರುವ ಕ್ರೈಸ್ತ ಸನ್ಯಾಸಿನಿಯ ಫೋಟೋವನ್ನು ಮಿಷನರೀಸ್ ಆಫ್ ಜೀಸಸ್ ಶುಕ್ರವಾರ ಬಿಡುಗಡೆ ಮಾಡುವ ಮೂಲಕ ಅತ್ಯಾಚಾರ ತಡೆ ಕಾಯ್ದೆಯ ಉಲ್ಲಂಘನೆ ಮಾಡಿದೆ. ಆರೋಪ ಹೊತ್ತಿರುವ ಬಿಷಪ್ ಫ್ರಾಂಕೋ ಮುಲಕ್ಕಲ್ ಮತ್ತು ಸನ್ಯಾಸಿನಿ ಜತೆಗೆ ಕಾರ್ಯಕ್ರಮವೊಂದರಲ್ಲಿ ಇದ್ದ ಫೋಟೋಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ. ಇದೇ ವೇಳೆ, ಮಿಷನರೀಸ್ ಆಫ್ ಜೀಸಸ್ ವಿರುದ್ಧ ಕೇರಳ ಪೊಲೀಸರು ಶುಕ್ರವಾರ ಕೇಸು ದಾಖಲಿಸಿಕೊಂಡಿದ್ದಾರೆ.
ಆರೋಪ ಹಿನ್ನೆಲೆಯಲ್ಲಿ ಮಿಷನರೀಸ್ ಆಫ್ ಜೀಸಸ್ ತನಿಖಾ ಸಮಿತಿ ನೇಮಿಸಿತ್ತು. ಸಮಿತಿಯು ಬಿಷಪ್ ಮುಲಕ್ಕಲ್ಗೆ ಕ್ಲೀನ್ಚಿಟ್ ನೀಡಿದೆ ಎಂದು ಹೇಳಲಾಗಿದೆ. ನಿರ್ದಿಷ್ಟ ದಿನಾಂಕದಂದು ಅತ್ಯಾಚಾರ ನಡೆದಿದೆ ಎಂದು ನನ್ ಹೇಳಿಕೊಂಡಿದ್ದು, ಅದರ ಮಾರನೇ ದಿನವೇ ಅವರು ಬಿಷಪ್ ಜತೆಗಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದು ಸಾಬೀತುಪಡಿಸಲು ಫೋಟೋವನ್ನು ಬಹಿರಂಗಪಡಿಸಲಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.