Case Filed: ಮಣಿಪುರ ಸಿಎಂಗೆ ಬೆದರಿಕೆ: ಲೋಕಸಭಾ ಚುನಾವಣಾ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು
Team Udayavani, Apr 5, 2024, 8:46 AM IST
ಇಂಫಾಲ್: ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ ಆರೋಪದ ಮೇಲೆ ಮತ್ತು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ರಾಷ್ಟ್ರೀಯ ಜನಹಿತ್ ಸಂಘರ್ಷ ಪಕ್ಷದ (RJSP) ಅಭ್ಯರ್ಥಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಖಾಸಗಿ ಟಿವಿ ವಾಹಿನಿಯೊಂದು ಏಪ್ರಿಲ್ 2 ರಂದು ಆಯೋಜಿಸಲಾಗಿದ್ದ ನೇರ ಚರ್ಚೆಯ ಸಂದರ್ಭದಲ್ಲಿ ಆರ್ ಜೆಎಸ್ಪಿ ಪಕ್ಷದ ನಾಯಕ ಮೊಯಿರಾಂಗ್ಥೆಮ್ ಟೊಟೊಮ್ಸಾನಾ (50) ಎಂದು ಗುರುತಿಸಲ್ಪಟ್ಟ ಅಭ್ಯರ್ಥಿಯು ಈ ಹೇಳಿಕೆಯನ್ನು ನೀಡಿದ್ದಾರೆ.
ಇಂಫಾಲ್ ಪೂರ್ವದ ಜಿಲ್ಲಾ ಚುನಾವಣಾ ಅಧಿಕಾರಿ (ಡಿಇಒ) ಖುಮಾಂತೇಮ್ ಡಯಾನಾ ದೇವಿ ಅವರು ಇಂಫಾಲ್ ಪಶ್ಚಿಮದ ಪೊಲೀಸ್ ಅಧೀಕ್ಷಕರಿಗೆ (ಎಸ್‌ಪಿ) ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸೂಚನೆ ನೀಡಿದ ನಂತರ ಟೊಟೊಮ್ಸಾನಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: Meera Jasmine: ನಟಿ ಮೀರಾ ಜಾಸ್ಮಿನ್ ತಂದೆ ಜೋಸೆಫ್ ಫಿಲಿಪ್ ವಿಧಿವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.