ಸೆಕ್ಸ್‌ಗೆ ಒತ್ತಾಯಿಸಿದರೆ ಕೇಸ್
Team Udayavani, Jul 20, 2018, 10:37 AM IST
ಹೊಸದಿಲ್ಲಿ: ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದರೆ ಅದು ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. 337 ಕಲಂ ಪ್ರಕಾರ, ಅಸ್ವಾಭಾವಿಕ ಲೈಂಗಿಕ ಕ್ರಿಯೆ (ಓರಲ್ ಸೆಕ್ಸ್) ನಡೆಸಲು ಅವಕಾಶವಿಲ್ಲ. ಅದು ನಿಸರ್ಗಕ್ಕೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಗುಜರಾತ್‌ನ ಮಹಿಳೆಯೊಬ್ಬರು 4 ವರ್ಷಗಳಿಂದ ತಮ್ಮ ಪತಿ ಓರಲ್ ಸೆಕ್ಸ್‌ಗೆ ತಮ್ಮನ್ನು ಉಪಯೋಗಿಸಿದ್ದಾರೆ ಎಂದು ದೂರು ನೀಡಿದ್ದರು. ಪತಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಪತಿ ಸೆಕ್ಸ್‌ಗೆ ಒತ್ತಾಯಿಸಿದರೆ ಪ್ರಕರಣ ದಾಖಲಿಸಬಹುದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.