![Udupi: ವಿಕಸಿತ ಭಾರತಕ್ಕೆ ಕೊಡುಗೆ ನೀಡಿ: ಗೋವಾ ಸಿಎಂ ಡಾ| ಪ್ರಮೋದ್ ಸಾವಂತ್](https://www.udayavani.com/wp-content/uploads/2025/02/n-1-415x234.jpg)
![Udupi: ವಿಕಸಿತ ಭಾರತಕ್ಕೆ ಕೊಡುಗೆ ನೀಡಿ: ಗೋವಾ ಸಿಎಂ ಡಾ| ಪ್ರಮೋದ್ ಸಾವಂತ್](https://www.udayavani.com/wp-content/uploads/2025/02/n-1-415x234.jpg)
Team Udayavani, Jan 29, 2025, 5:47 AM IST
ಮುಜಾಫರ್‌ಪುರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಬಿಹಾರದ ಮುಜಾಫರ್‌ಪುರದಲ್ಲಿ ಪ್ರಕರಣ ದಾಖಲಾಗಿದೆ.
“ಗಂಗೆಯಲ್ಲಿ ಮುಳುಗಿದರೆ ಬಡತನ ಹೋಗುತ್ತಾ’ ಎಂದು ಮಧ್ಯಪ್ರದೇಶದಲ್ಲಿ ಸೋಮವಾರ ಖರ್ಗೆ ಹೇಳಿದ್ದರು. ಸುಧೀರ್ ಓಜಾ ಎಂಬಾತ ಪ್ರಕರಣ ದಾಖಲಿಸಿದ್ದು, “ಖರ್ಗೆ ಅವರ ಹೇಳಿಕೆ ಹಿಂದೂಗಳ ಮೇಲೆ ನಡೆದ ದಾಳಿಯಾಗಿದೆ. ಸನಾತನ ಧರ್ಮವನ್ನು ಪಾಲನೆ ಮಾಡುತ್ತಿರುವ ಕೋಟ್ಯಂತರ ಜನರಿಗೆ ಇದು ನೋವನ್ನುಂಟು ಮಾಡಿದೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಬೇಕು’ ಎಂದು ಸಿಜೆಎಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ ಬಳಿಕ ಅವರು ಹೇಳಿದ್ದಾರೆ.
Tamil Nadu: ರಾಜ್ಯಸಭಾ ಸದಸ್ಯರಾಗಿ ನಟ ಕಮಲ್ ಹಾಸನ್ ಡಿಎಂಕೆಯಿಂದ ನಾಮನಿರ್ದೇಶನ?
Rajya Sabha: ವಿಪಕ್ಷಗಳ ತೀವ್ರ ವಿರೋಧದ ನಡುವೆ ವಕ್ಫ್ ಮಸೂದೆ ಕುರಿತ ಜೆಪಿಸಿ ವರದಿ ಮಂಡನೆ
Tirupati: ತಿರುಮಲ ಬೆಟ್ಟದ ಸಮೀಪ ಮುಮ್ತಾಜ್ ಹೋಟೆಲ್ ನಿರ್ಮಾಣ; ಸಾಧುಗಳ ಆಕ್ರೋಶ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Udupi: ವಿಕಸಿತ ಭಾರತಕ್ಕೆ ಕೊಡುಗೆ ನೀಡಿ: ಗೋವಾ ಸಿಎಂ ಡಾ| ಪ್ರಮೋದ್ ಸಾವಂತ್
Mangaluru: ಮಾದಕ ವಸ್ತು ಸೇವನೆ; ಓರ್ವ ವಶಕ್ಕೆ
Karnataka: ಶಾಸಕರಿಗೆ ಸಂಪುಟ ದರ್ಜೆ “ಭಾಗ್ಯ’ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್
ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಹೇಳುವುದರಲ್ಲಿ ತಪ್ಪೇನಿದೆ: ಸಚಿವ ಕೆ.ಎಚ್. ಮುನಿಯಪ್ಪ
Tamil Nadu: ರಾಜ್ಯಸಭಾ ಸದಸ್ಯರಾಗಿ ನಟ ಕಮಲ್ ಹಾಸನ್ ಡಿಎಂಕೆಯಿಂದ ನಾಮನಿರ್ದೇಶನ?
You seem to have an Ad Blocker on.
To continue reading, please turn it off or whitelist Udayavani.