1 ಕೋಟಿಗಿಂತ ಕಡಿಮೆ ಮೌಲ್ಯದ ಕೇಸ್ ವಜಾ
Team Udayavani, Oct 7, 2018, 6:04 AM IST
ಹೊಸದಿಲ್ಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿಯ ಇತ್ತೀಚಿನ ಸುತ್ತೋಲೆಯನ್ನು ಆಧರಿಸಿ 1 ಕೋಟಿ ರೂ. ಗಿಂತ ಕಡಿಮೆ ಮೌಲ್ಯದ ಆದಾಯ ತೆರಿಗೆ ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಬಿಟ್ಟಿದೆ.
ಸುಮಾರು 200 ಕ್ಕೂ ಹೆಚ್ಚು ಪ್ರಕರಣಗಳನ್ನು ಕೈಬಿಡಲಾಗಿದ್ದು, ಇದರಿಂದಾಗಿ ಹೆಚ್ಚು ಮೊತ್ತದ ಆದಾಯ ತೆರಿಗೆ ವಿವಾದಗಳತ್ತ ಸಿಬಿಡಿಟಿ ಗಮನ ಹರಿಸಲು ಅನುಕೂಲವಾಗಲಿದೆ. ಕಳೆದ ಜುಲೈನಲ್ಲಿ ಈ ಸಂಬಂಧ ಸಿಬಿಡಿಟಿ ಸುತ್ತೋಲೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ವಜಾಗೊಳಿಸಿದ ಎಲ್ಲ ಪ್ರಕರಣಗಳಿಗೂ ತೆರಿಗೆ ಆದಾಯದ ಮಿತಿ ಮತ್ತು ಸಿಬಿಡಿಟಿ ಸುತ್ತೋಲೆಯನ್ನು ಉಲ್ಲೇಖೀಸಲಾಗಿದ್ದು, ಈ ಪ್ರಕರಣಗಳನ್ನು ಸಿಬಿಡಿಟಿಯೇ ಪರಿಹರಿಸಲಿದೆ. ಆದರೆ ಕಪ್ಪು ಹಣ ಅಥವಾ ವಿದೇಶದಲ್ಲಿ ಹಣ ಸಂಗ್ರಹಕ್ಕೆ ಸಂಬಂಧಿಸಿದ ಪ್ರಕರಣಗಳನ್ನು 1 ಕೋಟಿ ರೂ.ಗಿಂತ ಕಡಿಮೆ ಇದ್ದರೂ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.