ಸುಖರಾಂ ಪುತ್ರ ಅನಿಲ್ ಶರ್ಮಾ ಬಿಜೆಪಿಗೆ : ಕಾಂಗ್ರೆಸ್ ಟೀಕೆ
Team Udayavani, Oct 31, 2017, 11:40 AM IST
ಶಿಮ್ಲಾ : ಮಾಜಿ ಟೆಲಿಕಾಂ ಸಚಿವ ಸುಖರಾಂ ಅವರ ಪುತ್ರ ಅನಿಲ್ ಶರ್ಮಾ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವ ಬಿಜೆಪಿಯನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿದೆ.
ಇದಕ್ಕೆ ಉತ್ತರವಾಗಿ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಅವರು “ಸುಖರಾಂ ವಿರುದ್ಧದ ಕೇಸುಗಳು ಬಹಳ ಹಳೆಯದು; ಈಗ ಅವೆಲ್ಲ ಮರೆಯಾಗಿರುವ ಸಂಗತಿಗಳು’ ಎಂದು ಹೇಳಿದ್ದಾರೆ.
ಅನಿಲ್ ಶರ್ಮಾ ಅವರು ಮೊನ್ನೆ ಮೊನ್ನೆಯ ವರೆಗೂ ವೀರಭದ್ರ ಸಿಂಗ್ ಅವರ ಸರಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು. ಅಕ್ಟೋಬರ್ 15ರಂದು ಶರ್ಮಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಪ್ರಕೃತ ಅವರು ಮಂಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದಾರೆ.
ಸುಖರಾಂ ಅವರು 1962ರಿಂದ 1984 ನವೆಂಬರ್ ವರೆಗೂ ಮಂಡಿ ಕ್ಷೇತ್ರವನ್ನು ಪ್ರತಿನಿಧಿಸಿದವರು. ಅನಂತರ ಅವರು ಲೋಕಸಭೆಗೆ ಚುನಾಯಿತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.