ಫೋನ್‌ನಲ್ಲಿ ಜಾತಿ ನಿಂದನೆ: 5 ವರ್ಷ ಜೈಲು ಶಿಕ್ಷೆ
Team Udayavani, Nov 20, 2017, 6:00 AM IST
ಹೊಸದಿಲ್ಲಿ: ಸಾರ್ವಜನಿಕ ಸ್ಥಳದಲ್ಲಿ ನಿಂತು ಫೋನ್ ಮೂಲಕ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದವರ ಜಾತಿ ನಿಂದನೆ ಮಾಡಿದರೂ ಅದು ಕ್ರಿಮಿನಲ್ ಅಪರಾಧವಾಗುತ್ತದೆ. ಅಂಥ ತಪ್ಪಿಗೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಉತ್ತರಪ್ರದೇಶದ ಪ್ರಕರಣವೊಂದಕ್ಕೆ ಸಂಬಂಧಿಸಿ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್ ಈ ವಿಚಾರ ವನ್ನು ಸ್ಪಷ್ಟಪಡಿಸಿದೆ. ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಫೋನ್ ಮೂಲಕ ಜಾತಿನಿಂದನೆ ಮಾಡಿದ ಆರೋಪಿಯ ವಿರುದ್ಧದ ಕ್ರಿಮಿನಲ್ ವಿಚಾರಣೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನ್ಯಾ| ಜೆ. ಚೆಲಮೇಶ್ವರ ಮತ್ತು ನ್ಯಾ| ಅಬ್ದುಲ್ ನಜೀರ್ ಅವರನ್ನೊಳಗೊಂಡ ಪೀಠ ನಿರಾಕರಿಸಿದೆ. ಈ ಕುರಿತು ಆ.17ರಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಜತೆಗೆ ತಾನು ಮಹಿಳೆಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಇರಲಿಲ್ಲ ಎಂಬುದನ್ನು ವಿಚಾರಣೆ ವೇಳೆ ಸಾಬೀತುಪಡಿಸಿ ಎಂದು ಅರ್ಜಿದಾರನಿಗೆ ನ್ಯಾಯಪೀಠ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.