ಟಾರ್ಚ್ ಲೈಟಲ್ಲೇ 32 ರೋಗಿಗಳಿಗೆ Cataract surgery : ತನಿಖೆ
Team Udayavani, Dec 26, 2017, 4:11 PM IST
ಉನ್ನಾವೋ, ಉತ್ತರ ಪ್ರದೇಶ : ಇಲ್ಲಿನ ಸರಕಾರಿ ಒಡೆತನದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್ ನಾಪತ್ತೆಯಾಗಿದ್ದ ಸಂದರ್ಭದಲ್ಲಿ 32 ಕ್ಯಾಟರಾಕ್ಟ್ ರೋಗಿಗಳ ಮೇಲೆ ಟಾರ್ಚ್ ಲೈಟ್ನಲ್ಲಿ ಸರ್ಜರಿ ನಡೆದಿರುವ ಬಗ್ಗೆ ಇಂದು ಮಂಗಳವಾರ ತನಿಖೆಗೆ ಆದೇಶಿಸಲಾಗಿದೆ.
ನವಾಬ್ಗಂಜ್ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಿನ್ನೆ ಸೋಮವಾರ ವಿದ್ಯುತ್ ಪೂರೈಕೆ ನಿಂತು ಹೋದ ಸಂದರ್ಭದಲ್ಲಿ 32 ಕ್ಯಾಟರಾಕ್ಟ್ ಪೇಶಂಟ್ಗಳಿಗೆ ಟಾರ್ಚ್ ಲೈಟ್ನಲ್ಲೇ ಸರ್ಜರಿ ನಡೆಸಲಾಗಿತ್ತು.
ಜಿಲ್ಲಾ ಮ್ಯಾಜಿಸ್ಟ್ರೇಟರು ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದು ಕ್ಯಾಟರಾಕ್ಟ್ ಸರ್ಜರಿ ಕೈಗೊಳ್ಳುವ ಹೊಣೆ ಹೊತ್ತ ಸಂಘಟನೆ ತಪ್ಪುಗಾರನೆಂದು ಕಂಡು ಬಂದಲ್ಲಿ ಅದನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಮುಖ್ಯ ವೈದ್ಯಾಧಿಕಾರಿ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.
”ಸರ್ಜರಿ ಬಳಿಕ ನಮಗೆ ಮಲಗಲು ಹಾಸಿಗೆ ನೀಡಲಾಗಿಲ್ಲ ; ಹಾಗಾಗಿ ನಾವು ಕೊರೆಯುವ ಚಳಿಯಲ್ಲೂ ನೆಲದ ಮೇಲೇ ಮಲಗಿದೆವು” ಎಂದು ಹಲವು ರೋಗಿಗಳು ಹೇಳಿದ್ದಾರೆ. ಅವರ ಮನೆಯನವರು ಈ ಬಗ್ಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.