ಕೇರಳ: ಚರ್ಚ್ ನಲ್ಲಿ ಇನ್ನು ಮುಂದೆ ಬಟ್ಟೆಯಲ್ಲಿ ಕಟ್ಟಿ ಶವ ಹೂಳಲು ನಿರ್ಧಾರ
Team Udayavani, Sep 7, 2022, 7:35 AM IST
ಆಲಪ್ಪುಳ: ಕೇರಳದ ಆಲಪ್ಪುಳ ಜಿಲ್ಲೆಯ ಅರ್ತುಂಕಲ್ ಎಂಬಲ್ಲಿ ಇರುವ ಸೈಂಟ್ ಜಾರ್ಜ್ ಚರ್ಚ್ ಇನ್ನು ಮುಂದೆ ಶವಗಳನ್ನು ಹೂಳಲು ಮರದಿಂದ ಸಿದ್ಧಗೊಳಿಸಿದ ಶವಪೆಟ್ಟಿಗೆ ಬಳಕೆಗೆ ವಿದಾಯ ಹೇಳಲು ನಿರ್ಧರಿಸಿದೆ.
ಅದರ ಬದಲಾಗಿ ಹತ್ತಿಯಿಂದ ಸಿದ್ಧಗೊಳಿಸಿದ ಬಟ್ಟೆಯನ್ನು ಬಳಕೆ ಮಾಡಲಿದೆ. ಈ ತಿಂಗಳ 1ನೇ ತಾರೀಕಿನಿಂದಲೇ ಹೊಸ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ.
ಸದ್ಯದ ಪದ್ಧತಿಯಲ್ಲಿ ಹೂಳಲಾಗಿರುವ ಶವಗಳು ಕೊಳೆತು, ಮಣ್ಣಿಗೆ ಸೇರ್ಪಡೆಯಾಗಲು ಹೆಚ್ಚಿನ ಸಮಯ ಬೇಕಾಗುತ್ತದೆ.
ಈ ನಿಟ್ಟಿನಲ್ಲಿ ಚರ್ಚ್ ಆಡಳಿತ ಮಂಡಳಿ ಮತ್ತು ಅದರ ವ್ಯಾಪ್ತಿಯ 949 ಕುಟುಂಬಗಳ ಜತೆಗೆ ಸಮಾಲೋಚನೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸದ್ಯದ ವ್ಯವಸ್ಥೆಯಲ್ಲಿ ಶವ ಹೂಳಲೂ ಸ್ಥಳ ಸಿಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಚರ್ಚ್‌ನ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.