ಯುವತಿಯ ಮೇಲೆರಗಿದ ಕಾಮುಕ : ವಿಡಿಯೋ ವೈರಲ್
Team Udayavani, Oct 22, 2017, 2:22 PM IST
ಕೋಝಿಕೋಡ್: ಇಲ್ಲಿನ ನಡೆದ ಕಳವಳಕಾರಿ ಘಟನೆಯೊಂದರಲ್ಲಿ ಯುವತಿಯೊಬ್ಬಳ ಮೇಲೆ ಕಾಮುಕನೊಬ್ಬ ರಸ್ತೆಯಲ್ಲೇ ಮೈಮೇಲೆರಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ .ಹೇಯ ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋ ವೀಕ್ಷಿಸಿ..
ಯುವತಿ ಜೋರಾಗಿ ಕಿರುಚಿಕೊಳ್ಳುತ್ತಿದ್ದಂತೆ ಕಾಮುಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್