![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 5, 2023, 6:23 AM IST
ಹೊಸದಿಲ್ಲಿ: ಪಶ್ಚಿಮ ಆಫ್ರಿಕಾದ ರಾಷ್ಟ್ರ ಗಾಂಬಿಯಾದಲ್ಲಿನ ಮಕ್ಕಳ ಸಾವಿಗೂ, ಭಾರತದ ಔಷಧಕ್ಕೂ ಪ್ರಬಲ ನಂಟಿದೆ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ (ಸಿಡಿಸಿ) ಹಾಗೂ ಗಾಂಬಿಯಾ ಆರೋಗ್ಯ ಪ್ರಾಧಿಕಾರಗಳ ಜಂಟಿ ತಂಡ ಅಭಿಪ್ರಾಯಪಟ್ಟಿದೆ.
ಭಾರತ ಮೂಲದ ಮೈಡನ್ ಫಾರ್ಮಾಸ್ಯುಟಿಕಲ್ಸ್ ಸಂಸ್ಥೆಯಿಂದ ಗಾಂಬಿಯಾಕ್ಕೆ ಸರಬರಾಜು ಮಾಡುತ್ತಿರುವ 4 ಕೆಮ್ಮಿನ ಸಿರಪ್‌ಗಳ ಕಳಪೆ ಗುಣಮಟ್ಟದ್ದಾಗಿದ್ದು, ಅವುಗಳಿಂದ ಗಾಂಬಿಯಾದಲ್ಲಿ ಮಕ್ಕಳು ಸಾವಿಗೀಡಾಗುತ್ತಿದ್ದಾರೆ ಎಂದು ಕಳೆದ ವರ್ಷ ಅಕ್ಟೋಬರ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿತ್ತು. ಆ ಬಳಿಕ ಈ ವರದಿ ಪ್ರಕಟವಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.