ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆ ಆಗಲೇಬೇಕು; ಸುಪ್ರೀಂ

Team Udayavani, Sep 20, 2017, 3:15 PM IST

Supreme-Court.jpg

ಹೊಸದಿಲ್ಲಿ: ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆ ಆಗಬೇಕು. ಅದನ್ನು ತಾನೇ ರಚಿಸುವುದಾಗಿ ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದ್ದು, ರಾಜ್ಯಕ್ಕೆ ಭಾರೀ ಹಿನ್ನಡೆಯಾಗಿದೆ. 

ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಜಲ ವಿವಾದದ ಮೇಲ್ಮನವಿ ಅರ್ಜಿ 
ವಿಚಾರಣೆಯನ್ನು ಅಂತಿಮಗೊಳಿಸಿ ತೀರ್ಪು ಕಾಯ್ದಿರಿಸಿ ಈ ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. 

‘ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆಯಾಗಬೇಕು. ಈಗಾಗಲೇ ನರ್ಮದಾ, ಕೃಷ್ಣಾ ಜಲ ನಿರ್ವಹಣಾ ಮಂಡಳಿ ರಚನೆ ಆಗಿದೆ. ಅದರಂತೆಯೇ ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆಯಾಗಬೇಕು. ಅಂತಿಮ ತೀರ್ಪಿನಲ್ಲಿ ಮಂಡಳಿ ಸ್ವರೂಪ ಹೇಗಿರಬೇಕು ಎನ್ನುವುದನ್ನು ತಿಳಿಸುತ್ತೇವೆ’ ಎಂದು ತ್ರಿಸದಸ್ಯ ಪೀಠ ರಾಜ್ಯದ ವಕೀಲರುಗಳಿಗೆ ಅಭಿಪ್ರಾಯ ವ್ಯಕ್ತಪಡಿಸಿದೆ. 

2 ವಾರಗಳ ಒಳಗೆ ಲಿಖಿತ ದಾಖಲೆಗಳನ್ನು ಸಲ್ಲಿಸಲು ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಪಾಂಡಿಚೇರಿ  ರಾಜ್ಯಗಳಿಗೆ ಸೂಚನೆ ನೀಡಿದೆ. 

ಕಾವೇರಿ ನ್ಯಾಯಾಧಿಕರಣ ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ, ಕೇಂದ್ರ ಸರ್ಕಾರ ವಾದ ಮಂಡಿಸಿದ್ದು, ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಧಿಕಾರ ನ್ಯಾಯಾಲಯಕ್ಕಿಲ್ಲ ಎಂದು ಹೇಳಿತ್ತು. 

ಕೇಂದ್ರ ಸರ್ಕಾರದ ಪರ ವಕೀಲ ರಂಜಿತ್‌ಕುಮಾರ್‌ ಅವರು, ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವುದು ಕೇವಲ ಸಂಸತ್‌ನ ಅಧಿಕಾರ. ಜತೆಗೆ, ಇದಕ್ಕೆ ತಿದ್ದುಪಡಿ ಮಾಡುವುದು ಸಂಸತ್‌ಗೆ ಬಿಟ್ಟ ಅಧಿಕಾರ. ಈಗಾಗಲೇ ಕರಡು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

ರಂಜಿತ್‌ಕುಮಾರ್‌ ಅವರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ, ಕೇಂದ್ರ ಸರ್ಕಾರ ಕೋರ್ಟ್‌ನ ಆದೇಶ ಪಾಲಿಸಲೇ ಬೇಕು ಎಂದಿದ್ದರು. 

ಟಾಪ್ ನ್ಯೂಸ್

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

HDK–Siddu

Alleged: ಇದು 60 ಪರ್ಸೆಂಟ್‌ ಲಂಚದ ಕಾಂಗ್ರೆಸ್‌ ಸರಕಾರ: ಎಚ್‌.ಡಿ.ಕುಮಾರಸ್ವಾಮಿ ಆರೋಪ

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

4

Bajpe: ಗುರುಪುರ ಪೇಟೆಯ ಹಲವೆಡೆ ಕಳವು

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.