1993ರ ಬಾಂಬ್ ದಾಳಿ: 24ವರ್ಷ ಬಳಿಕ ಆರೋಪಿ ಸೆರೆ
Team Udayavani, Jan 6, 2018, 2:54 PM IST
ನವದೆಹಲಿ: 1993ರಲ್ಲಿ ಚೆನ್ನೈನಲ್ಲಿರುವ ಆರೆಸ್ಸೆಸ್ನ ಪ್ರಧಾನ ಕಚೇರಿಯಲ್ಲಿ ಬಾಂಬ್ ದಾಳಿ ನಡೆಸಿದ ಆರೋಪಿ ಮುಷ್ತಾಕ್ ಅಹ್ಮದ್(56)ನನ್ನು ಸಿಬಿಐ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಘಟನೆ ನಡೆದ 24 ವರ್ಷಗಳ ಬಳಿಕ ಮುಷ್ತಾಕ್ನನ್ನು ಸೆರೆಹಿಡಿಯಲಾಗಿದೆ.
ಕಣ್ತಪ್ಪಿಸಿಕೊಂಡಿದ್ದ ಈತನನ್ನು ಶುಕ್ರವಾರ ಬೆಳಗ್ಗೆ ಚೆನ್ನೈನ ಹೊರವಲಯದಲ್ಲಿ ಬಂಧಿಸಲಾಯಿತು ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ. 1993ರ ಆ.8ರಂದು ಚೆನ್ನೈನ ಬಹುಮಹಡಿ ಆರ್ಎಸ್ ಎಸ್ ಕಟ್ಟಡದ ಮೇಲೆ ಆರ್ಡಿಎಕ್ಸ್ ಮೂಲಕ ದಾಳಿ ನಡೆಸಲಾಗಿತ್ತು. ಈ ವೇಳೆ 11 ಮಂದಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.