445.32 ಕೋಟಿ ವಂಚನೆ : IDBI ಮಾಜಿ GM ವಿರುದ್ಧ CBI ಕೇಸು


Team Udayavani, Mar 23, 2018, 7:47 PM IST

CBI-700.jpg

ಹೊಸದಿಲ್ಲಿ : ನಕಲಿ ದಾಖಲೆಗಳ ಆಧಾರದಲ್ಲಿ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ (ಕೆಸಿಸಿ) ಮತ್ತು ಮೀನು ಸಾಕಣೆ ಸಾಲಗಳನ್ನು ನೀಡುವ ಮೂಲಕ ಐಡಿಬಿಐ ಬ್ಯಾಂಕಿಗೆ 445.32 ಕೋಟಿ ರೂ. ವಂಚನೆ ಎಸಗಿದ ಆರೋಪದ ಮೇಲೆ ಸಿಬಿಐ, ಐಡಿಬಿಐ ಬ್ಯಾಂಕಿನ ಓರ್ವ ಮಾಜಿ ಜನರಲ್‌ ಮ್ಯಾನೇಜರ್‌ ಮತ್ತು ಇತರ 30 ಮಂದಿಯ ವಿರುದ್ಧ  ಕೇಸು ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

2009ರಿಂದ 2012ರ ವರೆಗಿನ ಅವಧಿಯಲ್ಲಿ ಒಟ್ಟು 21 ಸಮೂಹಗಳಲ್ಲಿ ಒಳಗೊಂಡ 220 ಸಾಲಗಾರರಿಗೆ 192.98 ಕೋಟಿ ರೂ. ಸಾಲವನ್ನು ಮಾಜಿ ಜನರಲ್‌ ಮ್ಯಾನೇಜರ್‌ ಬಟ್ಟು ರಾಮ ರಾವ್‌ ಅವರೊಂದಿಗಿನ ಕ್ರಿಮಿನಲ್‌ ಸಂಚಿನಲ್ಲಿ ನಕಲಿ ದಾಖಲೆಗಳು ಮತ್ತು ಅತ್ಯಧಿಕ ಮೌಲ್ಯ ನಿಗದಿಸಲ್ಪಟ್ಟ ಹೆಚ್ಚುವರಿ ನಕಲಿ  ಭದ್ರತೆಗಳ ಆಧಾರದಲ್ಲಿ ನೀಡಲಾಗಿತ್ತು.

ಮರುಪಾವತಿಯಾಗದ ಈ ಸಾಲ 2017ರ ಸೆ.30ರ ಪ್ರಕಾರ 445.32 ಕೋಟಿ ರೂ.ಗೆ ಬೆಳೆದಿತ್ತು. ಆ ಮೂಲಕ ಅದು ಅನುತ್ಪಾದಕ ಆಸ್ತಿ (ಎನ್‌ಪಿಎ) ಎಂದು ಪರಿಗಣಿತವಾಗಿತ್ತು. 

ಸಾಲಗಾರರು ಈ ಬೃಹತ್‌ ಮೊತ್ತದ ಸಾಲವನ್ನು ನಕಲಿ ದಾಖಲೆಗಳ ಆಧಾರದಲ್ಲಿ ಪಡೆಯುವಲ್ಲಿ ಐಡಿಬಿಐ ಬ್ಯಾಂಕಿನ ಬಶೀರ್‌ಬಾಗ್‌ ಶಾಖೆಗೆ ನಿಯೋಜಿತರಾಗಿದ್ದ ರಾವ್‌, ಚೀಫ್ ಜನರಲ್‌ ಮ್ಯಾನೇಜರ್‌ (ನಿವೃತ್ತ) ಆರ್‌ ದಾಮೋದರನ್‌ (ದಕ್ಷಿಣ ಚೆನ್ನೈ) ಮತ್ತು ಬ್ಯಾಂಕಿನ ಮೌಲ್ಯ ವಿಶ್ಲೇಷಕ ಮಂಡಳಿಯ ಸದಸ್ಯರು ಶಾಮೀಲಾಗಿ ಕ್ರಿಮಿನಲ್‌ ಸಂಚು ನಡೆಸಿದ್ದರು ಎಂದು ಸಿಬಿಐ ಹೇಳಿದೆ.

ಸಾಲದ ಹಣವನ್ನು ಸಾಲಗಾರರು ನಿರ್ದಿಷ್ಟ ಉದ್ದೇಶಗಳಿಗೆ ಬಳಸದೆ ದುರುಪಯೋಗ ಮಾಡಿದ್ದಾರೆ ಎಂದು ಸಿಬಿಐ ಹೇಳಿದೆ. 

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.