1,394 ಕೋ.ರೂ. ವಂಚನೆ: ಹೈದರಾಬಾದ್ ಕಂಪೆನಿ ವಿರುದ್ಧ ಕೇಸು
Team Udayavani, Mar 23, 2018, 9:30 AM IST
ನವದೆಹಲಿ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಒಟ್ಟು ಎಂಟು ಬ್ಯಾಂಕ್‌ಗಳಿಗೆ 1,394 ಕೋಟಿ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಟೋಟೆಮ್ ಇನ್‌ಫ್ರಾಸ್ಟ್ರಕ್ಚರ್ ವಿರುದ್ಧ ಸಿಬಿಐ ಕೇಸು ದಾಖಲಿಸಿದೆ. ಪ್ರಮುಖ ಮೂಲ ಸೌಕರ್ಯ ಕಂಪನಿಗಳಿಗೆ ಉಪ-ಗುತ್ತಿಗೆದಾರನಾಗಿ ಕೆಲಸ ಮಾಡಿರುವ ಟೊಟೆಮ್‌ನ ಪ್ರವರ್ತಕರಾಗಿರುವ ತೊಟ್ಟೆಂಪುಡಿ ಸಲಾಲಿತ್ ಮತ್ತು ತೊಟ್ಟೆಂಪುಡಿ ಕವಿತಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. 2015ರಲ್ಲಿ ಆದಾಯ ತೆರಿಗೆ ಇಲಾಖೆ ಪ್ರಕಟಿಸಿದ್ದ ದೊಡ್ಡ ತೆರಿಗೆ ವಂಚಕ ಪಟ್ಟಿಯಲ್ಲಿ ಈ ಕಂಪನಿಯೂ ಇತ್ತು. ಆ ವರ್ಷವೇ ಅದು 400 ಕೋಟಿ ರೂ. ತೆರಿಗೆ ಪಾವತಿ ಮಾಡಬೇಕಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.