4 ವರ್ಷಗಳಲ್ಲಿ 894 ನಕಲಿ ಕಂಪೆನಿ ಪತ್ತೆ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ

Team Udayavani, Nov 26, 2019, 6:00 AM IST

Nirmala-Sitaraaman-1-726

ಹೊಸದಿಲ್ಲಿ: ನಾಲ್ಕು ವರ್ಷಗಳಲ್ಲಿ ಸಿಬಿಐ 108 ಪ್ರಕರಣಗಳ ತನಿಖೆ ನಡೆಸುವ ವೇಳೆ ಒಟ್ಟು 894 ಶೆಲ್‌ ಕಂಪೆನಿಗಳನ್ನು ಪತ್ತೆಹಚ್ಚಿದೆ ಎಂದು ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ ನೀಡಿದ್ದಾರೆ. ಈ ಅವಧಿಯಲ್ಲಿ ತನಿಖಾ ಸಂಸ್ಥೆಯು 104 ನಕಲಿ ಕಂಪೆನಿಗಳ ವಿರುದ್ಧ 30 ಕೇಸುಗಳನ್ನು ದಾಖಲಿಸಿದೆ ಎಂದೂ ಅವರು ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ.

108 ಪ್ರಕರಣಗಳ ಪೈಕಿ 72 ಕೇಸುಗಳ ಆರೋಪಪಟ್ಟಿ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದಿದ್ದಾರೆ. ಇದೇ ವೇಳೆ, ಕಾರ್ಪೊರೇಟ್‌ ತೆರಿಗೆ ಕಡಿತಕ್ಕೆ ಸಂಬಂಧಿಸಿದ ತೆರಿಗೆ ಕಾನೂನು (ತಿದ್ದುಪಡಿ) ವಿಧೇಯಕ 2019 ಅನ್ನು ಲೋಕಸಭೆಯಲ್ಲಿ ಸೋಮವಾರ ನಿರ್ಮಲಾ ಮಂಡಿಸಿದ್ದಾರೆ.

1996 ಕೋಟಿ ಸಂಗ್ರಹ: ಸರಕಾರಿ ಸ್ವಾಮ್ಯದ ಬ್ಯಾಂಕುಗಳು 2018-19ರಲ್ಲಿ ತಮ್ಮ ತಮ್ಮ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್‌ ಇಟ್ಟುಕೊಳ್ಳದೇ ಇದ್ದ ಖಾತೆದಾರರಿಂದ ದಂಡದ ಮೊತ್ತವಾಗಿ 1996.46 ಕೋಟಿ ರೂ.ಗಳನ್ನು ಸಂಗ್ರಹಿಸಿವೆ ಎಂದು ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಲೋಕಸಭೆಗೆ ಮಾಹಿತಿ ನೀಡಿದ್ದಾರೆ. 2017-18ರಲ್ಲಿ ಈ ಮೊತ್ತ 3,368.42 ಕೋಟಿ ರೂ. ಆಗಿತ್ತು ಎಂದೂ ತಿಳಿಸಿದ್ದಾರೆ. ಈ ನಡುವೆ, ಮುಲ್ಲಪೆರಿಯಾರ್‌ ಅಣೆಕಟ್ಟಿನ ಸಂಪೂರ್ಣ ನಿಯಂತ್ರಣ ಮತ್ತು ನಿರ್ವಹಣೆಯ ಹೊಣೆಯನ್ನು ತಮಿಳುನಾಡು ಸರಕಾರವೇ ಹೊಂದಿರಲಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಮಾಹಿತಿ ನೀಡಿದ್ದಾರೆ.

ಎಸ್‌ಪಿಜಿ ವಿಧೇಯಕ ಮಂಡನೆ: ಮಾಜಿ ಪ್ರಧಾನಿಗಳ ಅಧಿಕೃತ ನಿವಾಸದಲ್ಲಿ ಅವರೊಂದಿಗೇ ಕುಟುಂಬ ಸದಸ್ಯರು ವಾಸಿಸದೇ ಇದ್ದರೆ, ಅಂಥವರಿಗೆ ಇನ್ನು ಎಸ್‌ಪಿಜಿ ಕಮಾಂಡೋಗಳ‌ ಭದ್ರತೆ ಒದಗಿಸಲಾಗುವುದಿಲ್ಲ. ಯಾರು ಮಾಜಿ ಪ್ರಧಾನಿಯ ಅಧಿಕೃತ ನಿವಾಸದಲ್ಲೇ ಇರುತ್ತಾರೋ ಅವರಿಗೆ 5 ವರ್ಷಗಳ ಕಾಲ ಮಾತ್ರ ಎಸ್‌ಪಿಜಿ ಭದ್ರತೆ ಇರುತ್ತದೆ ಎಂಬ ಅಂಶಗಳಿರುವ ಎಸ್‌ಪಿಜಿ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ.

ಹೊಸ ಉಡುಗೆಗೆ ಕೊಕ್‌!: ರಾಜ್ಯಸಭೆಯ ಮಾರ್ಷಲ್‌ಗ‌ಳಿಗೆ ಒದಗಿಸಲಾದ ಸೇನಾ ಮಾದರಿ ಹೊಸ ಸಮವಸ್ತ್ರಗಳ ಬಗ್ಗೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಒಂದೇ ವಾರದಲ್ಲಿ ಆ ಉಡುಗೆಗೆ ಕೊಕ್‌ ನೀಡಲಾಗಿದೆ.

ಟಾಪ್ ನ್ಯೂಸ್

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.