ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್ಶೀಟ್ಗೆ ಅನುಮತಿ
Team Udayavani, Nov 26, 2021, 10:15 PM IST
ನವದೆಹಲಿ: ಅಲಹಾಬಾದ್ ಹೈ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ಶುಕ್ಲಾ ವಿರುದ್ಧ ಚಾರ್ಜ್ಶೀಟ್ನಲ್ಲಿ ಸಲ್ಲಿಸಲು ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಅವ್ಯವಹಾರ ಆರೋಪಕ್ಕೆ ಗುರಿಯಾಗಿದ್ದ ವೈದ್ಯಕೀಯ ಆಡಳಿತ ಮಂಡಳಿ ಪರ ತೀರ್ಪು ನೀಡಿದ್ದಾರೆ ಎಂಬ ಆರೋಪವನ್ನು ನಿವೃತ್ತ ನ್ಯಾಯಮೂರ್ತಿ ಎದುರಿಸುತ್ತಿದ್ದಾರೆ.
ಏ.16ರಂದು ಅವರು ನಿವೃತ್ತರಾಗಿದ್ದ ಹಿನ್ನೆಲೆಯಲ್ಲಿ ನ್ಯಾ.ಶುಕ್ಲಾ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಗೆ ಕೇಂದ್ರ ಅನುಮತಿಯನ್ನು ಸಿಬಿಐ ಕೋರಿತ್ತು.
ಛತ್ತೀಸ್ಗಢ ಹೈ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಐ.ಎಂ.ಕುದ್ದುಸಿ, ಪ್ರಸಾದ್ ಶಿಕ್ಷಣ ಟ್ರಸ್ಟ್ನ ಭಗವಾನ್ ಪ್ರಸಾದ್ ಯಾದವ್ ಮತ್ತು ಪಲಾಶ್ ಯಾದವ್ ಹಾಗೂ ಟ್ರಸ್ಟ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ನಿನ್ನೆ ಬಿಜೆಪಿ ಅಭ್ಯರ್ಥಿ, ಇಂದು ಕಾಂಗ್ರೆಸ್ ಅಭ್ಯರ್ಥಿಯಿಂದ ಸಂಸದೆ ಸುಮಲತಾ ಭೇಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.