ಜಯಂತಿ ನಟರಾಜನ್ ವಿರುದ್ಧ ಸಿಬಿಐ ಎಫ್ಐಆರ್
Team Udayavani, Sep 10, 2017, 8:30 AM IST
ಹೊಸದಿಲ್ಲಿ: ಕಾನೂನು ಉಲ್ಲಂ ಸಿ ಅರಣ್ಯ ಭೂಮಿಯನ್ನು ಉಕ್ಕಿನ ಘಟಕಕ್ಕೆ ನೀಡುವ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಕೇಂದ್ರದ ಮಾಜಿ ಪರಿಸರ ಸಚಿವೆ ಜಯಂತಿ ನಟರಾಜನ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಜತೆಗೆ, ಶನಿವಾರ ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಶೋಧ ಕಾರ್ಯವನ್ನೂ ನಡೆಸಿದೆ.
2012ರಲ್ಲಿ ಸಚಿವೆಯಾಗಿದ್ದ ಸಂದರ್ಭ ಜಯಂತಿ ಅವರು ಜಾರ್ಖಂಡ್ನಲ್ಲಿ ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ಬಳಸಿಕೊಳ್ಳಲು ಅನುಮತಿ ನೀಡಿದ್ದರು. ಅಧಿಕಾರಿಗಳ ಸಲಹೆ ತಿರಸ್ಕರಿಸಿ, ಕಾನೂನು ಉಲ್ಲಂ ಸಿದ್ದರು ಎಂದು ಆರೋಪಿಸಿ ರುವ ಸಿಬಿಐ, ಎಫ್ಐಆರ್ ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ ದೆಹಲಿ, ಕೋಲ್ಕತ್ತಾದಲ್ಲಿರುವ ಇತರೆ ಆರೋಪಿಗಳಿಗೆ ಸಂಬಂಧಿಸಿದ ಕಚೇರಿ, ನಿವಾಸ ಹಾಗೂ ಒಡಿಶಾದಲ್ಲಿರುವ ಗಣಿಗಾರಿಕೆ ಕಂಪೆನಿಯ ಕಚೇರಿಯ ಮೇಲೂ ದಾಳಿ ನಡೆಸಲಾಗಿದೆ. ವಿಶೇಷವೆಂದರೆ, ರಾಹುಲ್ ಗಾಂಧಿ ಅವರ ಆದೇಶದ ಮೇರೆಗೆ ಬೃಹತ್ ಯೋಜನೆಗಳಿಗೆ ಅನುಮತಿ ಕೊಟ್ಟಿದ್ದೆ ಎಂದು ಈ ಹಿಂದೆ ಜಯಂತಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.