ಅಕ್ರಮ ವಿದೇಶೀ ನೆರವು : ಸುಪ್ರೀಂ ವಕೀಲ ದಂಪತಿ ಕಚೇರಿ, ನಿವಾಸದ ಮೇಲೆ ಸಿಬಿಐ ದಾಳಿ
Team Udayavani, Jul 11, 2019, 4:02 PM IST
ಹೊಸದಿಲ್ಲಿ : ವಿದೇಶೀ ನೆರವು ಪಡೆಯುವಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಇಂದು ಸುಪ್ರೀಂ ಕೋರ್ಟಿನ ಹಿರಿಯ ವಕೀಲರಾದ ಆನಂದ್ ಗ್ರೋವರ್ ಮತ್ತು ಅವರ ಪತ್ನಿ ಇಂದಿರಾ ಜೈಸಿಂಗ್ ಅವರ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಿತು.
ಮುಂಬಯಿ ಮತ್ತು ದಿಲ್ಲಿ ಯಲ್ಲಿ ಸಿಬಿಐ ಈ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ಜೂನ್ 18ರಂದು ಸಿಬಿಐ ಈ ಹಿರಿಯ ವಕೀಲ ದಂಪತಿ ವಿರುದ್ದ ಎಫ್ಐಆರ್ ದಾಖಲಿಸಿತ್ತು. ಇವರು ನಿಯಮ ಉಲ್ಲಂಘನೆ ಗೈದು ವಿದೇಶೀ ನೆರವು ಪಡೆಯುತ್ತಿರುವುದಾಗಿ ಗೃಹ ಸಚಿವಾಲಯ ದೂರು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.