![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 26, 2021, 9:00 PM IST
ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ತರುವಾಯ ನಡೆದಿದ್ದ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ), ಈವರೆಗೆ 9 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.
ಚುನಾವಣೋತ್ತರ ಹಿಂಸಾಚಾರ ಪ್ರಕರಣಗಳನ್ನು ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯಿಂದ ಸಿಬಿಐಗೆ ವರ್ಗಾಯಿಸುವಂತೆ ಕಲ್ಕತ್ತಾ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಹಿಂಸಾಚಾರಕ್ಕೆ ಸಂಬಂಧಪಟ್ಟ ಪ್ರಕರಣಗಳು ಒಂದೊಂದಾಗಿ ವರ್ಗಾವಣೆಗೊಳ್ಳತೊಡಗಿವೆ.
ಇದನ್ನೂ ಓದಿ:ವಾಯುಭಾರ ಕುಸಿತ : ಆ.29, 30ರಂದು ರಾಜ್ಯದ ಆರು ಜಿಲ್ಲೆಗಳಿಗೆ ಹೈ ಅಲರ್ಟ್
ಹಾಗಾಗಿ, ಗುರುವಾರದ ಹೊತ್ತಿಗೆ ಸಿಬಿಐ ತನ್ನಲ್ಲಿ, 9 ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಇನ್ನೂ ಕೆಲವು ಪ್ರಕರಣಗಳನ್ನು ಪೊಲೀಸ್ ಇಲಾಖೆಯಿಂದ ಸಿಬಿಐಗೆ ವರ್ಗಾಯಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ.
ಈ ಪ್ರಕರಣಗಳಲ್ಲದೆ ಹಿಂಸಾಚಾರದ ವೇಳೆ ನಡೆದಿರುವ ಕೆಲವು ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳನ್ನೂ ತನಿಖೆ ನಡೆಸಲಾಗುತ್ತಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.