CBI: ಶಿಕ್ಷೆಗೊಳಗಾದವರ ಪ್ರಮಾಣ ಏರಿಕೆ
Team Udayavani, Apr 7, 2023, 5:23 AM IST
ಹೊಸದಿಲ್ಲ: ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಪ್ರಕರಣಗಳ ಪೈಕಿ ಶಿಕ್ಷೆಗೊಳಗಾದವರ ಪ್ರಮಾಣ 2022ರಲ್ಲಿ ಶೇ. 74.59ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಸಭೆಗೆ ಸರಕಾರ ಗುರುವಾರ ಮಾಹಿತಿ ನೀಡಿದೆ. 2018ರಲ್ಲಿ ಶಿಕ್ಷೆಗೊಳಗಾದವರ ಪ್ರಮಾಣ ಶೇ. 68ರಷ್ಟಿತ್ತು. ಅನಂತರ 2019ರಲ್ಲಿ ಶೇ. 69.19 ಹಾಗೂ 2020-21ರಲ್ಲಿ ಕ್ರಮವಾಗಿ ಶೇ. 69.83 ಮತ್ತು 67.56ಕ್ಕೆ ಏರಿಕೆಯಾಗಿದೆ. 2022ರಲ್ಲಿ ಈ ಪ್ರಮಾಣ ಶೇ. 74.59ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಸಿಬಂದಿ ಖಾತೆ ಸಹಾಯಕ ಸಚಿವರಾದ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಸಿಬಿಐ ದಾಖಲಿಸುವ ಪ್ರಕರಣಗಳ ತ್ವರಿತ ಹಾಗೂ ನ್ಯಾಯೋಚಿತ ತನಿಖೆ ಮತ್ತು ವಿಚಾರಣೆ ನಡೆಯುತ್ತಿರುವುದರಿಂದ ಪ್ರಕರಣಗಳ ಇತ್ಯರ್ಥ, ಶಿಕ್ಷೆ ಗುರಿಪಡಿಸುವ ಕ್ರಮಗಳು ಕೂಡ ಹೆಚ್ಚಾಗಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.