40 ಕೋಟಿ ವಂಚನೆ : ಆಪ್ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ನಿವಾಸಕ್ಕೆ ಸಿಬಿಐ ದಾಳಿ
Team Udayavani, May 7, 2022, 10:46 PM IST
ಪಂಜಾಬ್ : ಪಂಜಾಬ್ನ ಆಪ್ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ವಿರುದ್ಧ ಬ್ಯಾಂಕ್ಗಳಿಗೆ 40.92 ಕೋಟಿ ರೂ. ಮೊತ್ತ ವಂಚಿಸಿದ ಆರೋಪ ಕೇಳಿ ಬಂದಿದೆ. ಅದಕ್ಕೆ ಸಂಬಂಧಿಸಿದಂತೆ ಸಂಗ್ರೂರ್ನಲ್ಲಿ ಅವರ ನಿವಾಸ ಸೇರಿದಂತೆ ಮೂರು ಸ್ಥಳಗಳ ಮೇಲೆ ಸಿಬಿಐ ಶನಿವಾರ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದೆ.
ಬ್ಯಾಂಕ್ ಆಪ್ ಇಂಡಿಯಾಕ್ಕೆ ಶಾಸಕರು ವಂಚಿಸಿದ್ದಾರೆ. ಶೋಧದ ವೇಳೆ, ವಿವಿಧ ಮಂದಿಯ ಸಹಿ ಇರುವ 94 ಚೆಕ್ ಹಾಳೆಗಳು, 88 ವಿದೇಶಿ ಕರೆನ್ಸಿಗಳು ಹಾಗೂ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ ಎಂದು ಸಿಬಿಐ ವಕ್ತಾರ ಆರ್.ಸಿ.ಜೋಷಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ 16.57 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಬ್ಯಾಂಕ್ನಿಂದಲೂ ದೂರು ಸಲ್ಲಿಕೆಯಾಗಿತ್ತು.
ಇದನ್ನೂ ಓದಿ : ಮಂಗಳೂರು : ಮೇ 8ಕ್ಕೆ ಎಲ್ಲೋ ಅಲರ್ಟ್; ಮಳೆ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.