Electoral Bonds ಮೂಲಕ ಸುದ್ದಿಯಾಗಿದ್ದ ಕಂಪೆನಿಗೆ ಸಿಬಿಐ ಶಾಕ್
Team Udayavani, Apr 14, 2024, 6:10 AM IST
ಹೊಸದಿಲ್ಲಿ: 966 ಕೋಟಿ ರೂ. ಚುನಾವಣ ಬಾಂಡ್ ಖರೀದಿಸಿ ಸುದ್ದಿಯಾಗಿದ್ದ ಹೈದರಾಬಾದ್ ಮೂಲದ ಮೆಘಾ ಎಂಜಿನಿಯರಿಂಗ್ ಕಂಪೆನಿ ವಿರುದ್ಧ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ(ಸಿಬಿಐ) ಎಫ್ಐಆರ್ ದಾಖಲಿಸಿದೆ. ಮೆಘಾ ಎಂಜಿನಿಯರಿಂಗ್ ಕಂಪೆನಿಯ 2, ಎನ್ಐಎಸ್ಪಿ ಮತ್ತು ಎನ್ಎಂಡಿಸಿಯ 8 ಅಧಿಕಾರಿಗಳನ್ನು ಎಫ್ಐಆರ್ನಲ್ಲಿ ಹೆಸರಿಸಲಾಗಿದೆ. ಛತ್ತೀಸ್ಗಢದ ಜಗದಲ್ಪುರ್ ಸ್ಟೀಲ್ ಪ್ಲಾಂಟ್ ಕೆಲಸಕ್ಕೆ ಸಂಬಂಧಿಸಿದ 174 ಕೋಟಿ ರೂ. ಬಿಲ್ ಪಾಸ್ ಮಾಡಲು 78 ಲಕ್ಷ ರೂ. ಲಂಚ ಕೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಎಫ್ಐಆರ್ ದಾಖಲಿಸಲಾಗಿದೆ. ಆರಂಭದ ತನಿಖೆಯಲ್ಲಿ ಗೊತ್ತಾದ ಮಾಹಿತಿಗಳ ಅನುಸಾರ ಎಫ್ಐಆರ್ ದಾಖಲಿಸಲು ಮಾರ್ಚ್ 18ರಂದು ಶಿಫಾರಸು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.