ಸೋನಾಲಿ ಫೋಗಟ್ ಸಾವಿನ ಸಿಬಿಐ ತನಿಖೆ : ಹೋಟೆಲ್ ಕೊಠಡಿಗಳ ಶೋಧ
Team Udayavani, Sep 17, 2022, 2:35 PM IST
ಪಣಜಿ: ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ತಂಡವು ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಿಸಲು ಬಿಜೆಪಿ ನಾಯಕಿ ಮತ್ತು ಅವರ ಪುರುಷ ಸಹಾಯಕರು ತಂಗಿದ್ದ ಹೋಟೆಲ್‌ನ ಕೊಠಡಿಗಳನ್ನು ಶೋಧಿಸಿದೆ.
ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಮುನ್ನ ತನಿಖೆ ನಡೆಸುತ್ತಿದ್ದ ಗೋವಾ ಪೊಲೀಸರು, ತನಿಖೆಯ ಭಾಗವಾಗಿ ಹೋಟೆಲ್ ನಲ್ಲಿನ ಕೊಠಡಿಗಳನ್ನು ಸೀಲ್ ಮಾಡಿದ್ದರು.ಸಿಬಿಐ ತಂಡವು ದಾಖಲೆಗಳನ್ನು ಸಂಗ್ರಹಿಸುತ್ತಿದೆ. ಸೋನಾಲಿ ಅವರನ್ನು ಆಸ್ಪತ್ರೆಗೆ ಕರೆತಂದ ನಂತರ ಪರೀಕ್ಷಿಸಿದ ಸ್ಥಳೀಯ ಪೊಲೀಸ್ ಅಧಿಕಾರಿಗಳು, ವೈದ್ಯರೊಂದಿಗೆ ಸಂವಾದ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹರಿಯಾಣದಲ್ಲಿರುವ ಸೋನಾಲಿ ಫೋಗಟ್ ಸಹೋದರರ ಹೇಳಿಕೆಯನ್ನು ಕೇಂದ್ರ ತನಿಖಾ ಸಂಸ್ಥೆ ಈಗಾಗಲೇ ದಾಖಲಿಸಿಕೊಂಡಿದೆ.
ಇದನ್ನೂ ಓದಿ : ನೇಪಾಳದಲ್ಲಿ ಭೂಕುಸಿತ : 13 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿ ನಾಪತ್ತೆ, ರಕ್ಷಣಾ ತಂಡ ದೌಡು
ಕಳೆದ ತಿಂಗಳು ಗೋವಾದಲ್ಲಿ 43 ರ ಹರೆಯದ ಸೋನಾಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಇದನ್ನು ಕೊಲೆ ಎಂದು ಪರಿಗಣಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪುರುಷ ಸಹಾಯಕರಾದ ಸುಧೀರ್ ಸಾಂಗ್ವಾನ್ ಮತ್ತು ಸುಖ್ವಿಂದರ್ ಸಿಂಗ್ ಸೇರಿ ಇತರ ಮೂವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.