INX ಮೀಡಿಯಾ ಪ್ರಕರಣ : ಮಾಜೀ ಹಣಕಾಸು ಸಚಿವ ಚಿದಂಬರಂ ನಾಪತ್ತೆ
ಚಿದಂಬರಂ ಬಂಧಿಸಲು ತೆರಳಿದ ಸಿಬಿಐ ಬರಿಗೈಯಲ್ಲಿ ವಾಪಾಸು
Team Udayavani, Aug 20, 2019, 7:51 PM IST
ನವದೆಹಲಿ: ಐ.ಎನ್.ಎಕ್ಸ್. ಮೀಡಿಯಾ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಮಾಜೀ ಕೆಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಬಂಧನದ ಭೀತಿ ಕಾಡುತ್ತಿದೆ.
ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಉಚ್ಛ ನ್ಯಾಯಾಲಯವು ಇಂದು ತಿರಸ್ಕರಿಸಿತ್ತು. ಬಳಿಕ ಚಿದಂಬರಂ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೆಟ್ಟಿಲನ್ನು ಹತ್ತಲು ನಿರ್ಧರಿಸಿದ್ದಾರೆ ಮತ್ತು ಅವರ ಅಲ್ಲಿ ಅವರ ಅರ್ಜಿಯ ವಿಚಾರಣೆ ಬುಧವಾರದಂದು ನಡೆಯಲಿದೆ.
ಈತನ್ಮಧ್ಯೆ ದಿಢೀರ್ ಬೆಳವಣಿಗೆಯೊಂದರಲ್ಲಿ ಸಿಬಿಐ ತಂಡವೊಂದು ಚಿದಂಬರಂ ಅವರನ್ನು ವಶಕ್ಕೆ ಪಡೆದುಕೊಳ್ಳಲು ಜೋರ್ ಭಾಗ್ ನಲ್ಲಿರುವ ಅವರ ನಿವಾಸಕ್ಕೆ ತೆರಳಿತ್ತು. ಆದರೆ ಅವರು ಮನೆಯಲ್ಲಿ ಇಲ್ಲದೇ ಇದ್ದ ಕಾರಣದಿಂದ ಈ ತಂಡವು ಇದೀಗ ಬರಿಗೈಯಲ್ಲಿ ವಾಪಾಸಾಗಿದೆ ಎಂದು ತಿಳಿದುಬಂದಿದೆ.
ಉನ್ನತ ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಚಿದಂಬರಂ ಅವರು ಸದ್ಯಕ್ಕೆ ಯಾವುದೇ ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರು ತಮ್ಮ ಮೊಬೈಲ್ ಫೋನನ್ನೂ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಸಿಬಿಐ ಅಧಿಕಾರಿಗಳು ಚಿದಂಬರಂ ಅವರಿಗಾಗಿ ತಮ್ಮ ಶೋಧವನ್ನು ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.