ಕೋಲ್ಕತ ಮಾಜಿ ಪೊಲೀಸ್ ಆಯುಕ್ತರ ವಿರುದ್ದ ಬುಧವಾರ ಸಾಕ್ಷ್ಯ ಮಂಡನೆ: ಸುಪ್ರೀಂಗೆ ಸಿಬಿಐ
Team Udayavani, Apr 30, 2019, 12:21 PM IST
ಹೊಸದಿಲ್ಲಿ : ಬಹುಕೋಟಿ ವಂಚನೆಯ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಪಟ್ಟು ಕೋಲ್ಕತ ಮಾಜಿ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರ ಕಸ್ಟಡಿ ತನಿಖೆಗೆ ಅವಕಾಶ ಕಲ್ಪಿಸಬೇಕೆಂದು ಸಿಬಿಐ ಸುಪ್ರೀಂ ಕೋರ್ಟಿಗೆ ಮನವಿ ಮಾಡಿಕೊಂಡಿದೆ.
ಸಿಬಿಐ ಮನವಿಯನ್ನು ವಿಚಾರಣೆಗೆ ಎತ್ತಿಕೊಂಡಿರುವ ಸುಪ್ರೀಂ ಕೋರ್ಟ್, ರಾಜೀವ್ ಕುಮಾರ್ ಅವರ ಕಸ್ಟಡಿ ತನಿಖೆಗೆ ಮೊದಲು ಆತನ ವಿರುದ್ಧದ ಸಾಕ್ಷ್ಯಗಳನ್ನು ಕೋರ್ಟಿನ ಮುಂದೆ ಮಂಡಿಸುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿತು.
ರಾಜೀವ್ ಕುಮಾರ್ ಅವರ ಕಸ್ಟಡಿ ತನಿಖೆಯ ಕೋರಿಕೆಯಲ್ಲಿ ನ್ಯಾಯದ ಹಿತಾಸಕ್ತಿ ಇದೆಯೇ ಮತ್ತು ಆ ಕೋರಿಕೆಯು ಸಾಚಾ ಆಗಿದೆಯೇ ಎಂಬುದನ್ನು ನಾವು ಖಾತರಿ ಪಡಿಸಿಕೊಳ್ಳಬೇಕಿದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿತು.
ಇದಕ್ಕೆ ಉತ್ತರವಾಗಿ ಸಿಬಿಐ, ತಾನು ನಾಳೆ ಬುಧವಾರ ರಾಜೀವ್ ಕುಮಾರ್ ವಿರುದ್ಧದ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP: ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ: ಕೇಜ್ರಿವಾಲ್ ಹೇಳಿದ್ದೇನು?
ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್
Telangana ಪೊಲೀಸರ ಎನ್* ಕೌಂಟರ್ – ಕಮಾಂಡರ್ ಸೇರಿ ಏಳು ನಕ್ಸಲೀಯರ ಹ*ತ್ಯೆ
Noida: ಹಾಲಿಡೇ ಪ್ಯಾಕೇಜ್ ದಂಧೆಯ ನಕಲಿ ಕಾಲ್ ಸೆಂಟರ್‌ಗೆ ಪೊಲೀಸ್ ದಾಳಿ; 32 ಜನರ ಬಂಧನ
Digital Arrest; ತನಿಖೆ ನೆಪದಲ್ಲಿ ಯುವತಿಯನ್ನು ವಿವ*ಸ್ತ್ರಗೊಳಿಸಿ 1.7 ಲಕ್ಷ ರೂ. ವಂಚನೆ!
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.