CBSE 10ನೇ ತರಗತಿ ಫಲಿತಾಂಶ ಪ್ರಕಟ: ಶೇ.93.12 ವಿದ್ಯಾರ್ಥಿಗಳು ಉತ್ತೀರ್ಣ; ಬಾಲಕಿಯರೇ ಮೇಲುಗೈ

Team Udayavani, May 12, 2023, 2:21 PM IST

cbseCBSE 10ನೇ ತರಗತಿ ಫಲಿತಾಂಶ ಪ್ರಕಟ: ಶೇ.93.12 ವಿದ್ಯಾರ್ಥಿಗಳು ಉತ್ತೀರ್ಣ; ಬಾಲಕಿಯರೇ ಮೇಲುಗೈ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಶುಕ್ರವಾರ 10ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸಿಬಿಎಸ್ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.

ಈ ವರ್ಷದ ಜನವರಿ 2 14 ರ ನಡುವೆ 10 ಮತ್ತು 12 ನೇ ತರಗತಿಗಳಿಗೆ ಸಿಬಿಎಸ್ಇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿತ್ತು.

ಬಾಲಕಿಯರೇ ಮೇಲುಗೈ: 12ನೇ ತರಗತಿಯ ಫಲಿತಾಂಶದಂತೆ 10ನೇ ತರಗತಿಯ ಸಿಬಿಎಸ್‌ಇ ಫಲಿತಾಂಶದಲ್ಲೂ ಬಾಲಕಿಯರು ಮೇಲುಗೈ ಸಂಪಾದಿಸಿದ್ದಾರೆ. ಶೇ. 94.25ರಷ್ಟು ವಿದ್ಯಾರ್ಥಿನಿಯರು ಪಾಸ್‌ ಆಗಿದ್ದರೆ, ಶೇ.92.27ರಷ್ಟು ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ.

ಫಲಿತಾಂಶವನ್ನು ಅಧಿಕೃತ ವೆಬ್‌ ಸೈಟ್‌ ಗಳಾದ http://cbse.nic.in ಮತ್ತು http://cbse.gov.inನಲ್ಲಿ ಪೋಸ್ಟ್ ಮಾಡಲಾಗಿದೆ. ವಿದ್ಯಾರ್ಥಿಗಳು ಇಲ್ಲಿ ಫಲಿತಾಂಶಗವನ್ನು ನೋಡಬಹುದು.

ಟಾಪ್ ನ್ಯೂಸ್

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.