ಶಾಲೆಗಳಲ್ಲಿ ಆಧಾರ್ ನೋಂದಣಿ ಕೇಂದ್ರ ತೆರೆಯಲು ಸಿಬಿಎಸ್ಇ ಸೂಚನೆ
Team Udayavani, May 12, 2017, 1:32 AM IST
ಹೊಸದಿಲ್ಲಿ: ಆಧಾರ್ ನೋಂದಣಿಗಾಗಿ ಸಿಬಿಎಸ್ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) ಮಾನ್ಯತೆ ಪಡೆದಿರುವ ಶಾಲೆಗಳಲ್ಲಿ ಕೇಂದ್ರಗಳನ್ನು ತೆರೆಯುವಂತೆ ಸೂಚನೆ ನೀಡಲಾಗಿದೆ. ಆದರೆ ಇದನ್ನು ಕಡ್ಡಾಯಗೊಳಿಸಲಾಗಿಲ್ಲ. ಆಧಾರ್ ಕಾರ್ಡ್ ಹೊಂದಿರದ ವಿದ್ಯಾರ್ಥಿಗಳು ಆದಷ್ಟು ಬೇಗ ನೋಂದಣಿ ಮಾಡಲು ಅನುಕೂಲವಾಗುವಂತೆ ಈ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇದೀಗ ಸಿಬಿಎಸ್ಇ ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರದ ಪ್ರಮುಖ ಪಾಲುದಾರನಾಗಿರುವುರಿಂದ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಮತ್ತು ವಿಳಾಸದ ಕುರಿತ ಮಾಹಿತಿಗಳನ್ನು ನೋಂದಾಯಿತ ಸಂಸ್ಥೆಗಳಿಂದಲೇ ನೇರವಾಗಿ ಪಡೆಯಬಹುದಾಗಿದೆ.
ನಾಗರಿಕರ ಬಯೋಮೆಟ್ರಿಕ್ಗಳನ್ನು ನೇರವಾಗಿ ಇಲ್ಲವೇ ನೋಂದಾಯಿತಿ ಸಂಸ್ಥೆಗಳಿಂದ ಪಡೆಯಬಹುದಾಗಿದೆ. ಸದ್ಯ ಸಿಬಿಐಎಸ್ ದೇಶದಲ್ಲಿ 18,546 ನೋಂದಾಯಿತ ಶಾಲೆಗಳನ್ನು ಹೊಂದಿದ್ದರೆ, 25 ವಿವಿಧ ದೇಶಗಳಲ್ಲಿ 210 ಶಾಲೆಗಳನ್ನು ಹೊಂದಿವೆ. ಇನ್ನು ಆಧಾರ್ ನೋಂದಣಿಗಾಗಿ ಯಾವುದೇ ಶುಲ್ಕ ಪಡೆಯುವಂತಿಲ್ಲ. ಪ್ರತಿ ವಿದ್ಯಾರ್ಥಿಯ ನೋಂದಣಿಗೆ ತಲಾ 30 ರೂ.ಅನ್ನು ಸಿಬಿಎಸ್ಇ ಪಾವತಿ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.