CUET-UG ಯಲ್ಲಿಲ್ಲ CBSE ಪಠ್ಯಕ್ರಮ
Team Udayavani, Aug 3, 2023, 7:18 AM IST
ನವದೆಹಲಿ: ಕೇಂದ್ರೀಯ ವಿವಿಗಳಲ್ಲಿನ ಪ್ರವೇಶಕ್ಕಾಗಿ ನಡೆಸುವ ಸಿಯುಇಟಿ-ಯುಜಿಯಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅನುಸರಿಸಲಾಗಿಲ್ಲ. 12ನೇ ತರಗತಿಯ ವಿವಿಧ ವಿಷಯಗಳನ್ನು ಆಧರಿಸಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಲಾಗಿದೆ ಎಂದು ರಾಜ್ಯಸಭೆಗೆ ಶಿಕ್ಷಣ ಖಾತೆ ಸಹಾಯಕ ಸಚಿವ ಸುಭಾಷ್ ಸರ್ಕಾರ್ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ.
2022-23ನೇ ಸಾಲಿನಿಂದ ಕೇಂದ್ರೀಯ ವಿವಿಗಳಲ್ಲಿ ಪ್ರವೇಶ ಪರೀಕ್ಷೆ ನಡೆಸಲು ಸಿಯುಇಟಿ-ಯುಜಿ ನಡೆಸಲಾಗುತ್ತಿದೆ. ವಿವಿಧ ಶಿಕ್ಷಣ ಮಂಡಳಿಗಳಲ್ಲಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳನ್ನು ಸಮಾನವಾಗಿ ಕಾಣುವ ನಿಟ್ಟಿನಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಜತೆಗೆ ಯಾವುದೇ ಶಾಲಾ ಶಿಕ್ಷಣ ಮಂಡಳಿ ರದ್ದುಗೊಳಿಸುವ ಇರಾದೆಯೂ ಕೇಂದ್ರದ ಮುಂದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.