ಸಾಮಾಜಿಕ ಮಾಧ್ಯಮದಲ್ಲಿ ಫೇಕ್ ಲೆಟರ್: ಸಿಬಿಎಸ್ಇ ಎಚ್ಚರಿಕೆ
Team Udayavani, Apr 3, 2018, 11:56 AM IST
ಹೊಸದಿಲ್ಲಿ : ಹತ್ತನೇ ತರಗತಿಯ ಗಣಿತ ಪರೀಕ್ಷೆ ಕುರಿತಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಫೇಕ್ ಲೆಟರ್ ಬಗ್ಗೆ ಜಾಗೃತೆ ವಹಿಸುವಂತೆ ಸಿಬಿಎಸ್ಇ ವಿದ್ಯಾರ್ಥಿಗಳಿಗೆ, ಹೆತ್ತವರಿಗೆ ಮತ್ತು ಶಿಕ್ಷಕರಿಗೆ ಎಚ್ಚರಿಕೆ ನೀಡಿದೆ.
ಪರೀಕ್ಷೆ ಕುರಿತಾದ ಯಾವುದೇ ಮಾಹಿತಿಗಳನ್ನು ಅಧಿಕೃತವಾಗಿ ತಿಳಿಯುವುದಕ್ಕೆ ಸಿಬಿಎಸ್ಇ ವೆಬ್ಸೈಟ್ cbse.nic.in ಸಂದರ್ಶಿಸುವಂತೆ ಮಂಡಳಿಯು ಕೇಳಿಕೊಂಡಿದೆ.
ಸಿಬಿಎಸ್ಇ ಪರೀಕ್ಷಾ ನಿಯಂತ್ರಕರ ಹೆಸರು ಮತ್ತು ಶೈಲಿಯನ್ನೇ ಹೊಂದಿರುವ ನಕಲಿ ಪತ್ರ ವಾಟ್ಸಾಪ್ ನಲ್ಲಿ ಹರಿದಾಡುತ್ತಿದ್ದು ಅದನ್ನು ಸಂಬಂಧಿತರೆಲ್ಲರೂ ಕಡೆಗಣಿಸಬೇಕು ಎಂದು ಸಿಬಿಎಸ್ಇ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.