ಚಿತ್ರದ ಟ್ರೈಲರ್ಗೆ ಸೆನ್ಸಾರ್ ಮಂಡಳಿ ಕತ್ತರಿ ಪ್ರಯೋಗ!
Team Udayavani, Jun 23, 2017, 3:45 AM IST
ಮುಂಬೈ: ಸಿನಿಮಾಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕಿರುವ ಎಷ್ಟೋ ಪ್ರಕರಣಗಳು ಕಣ್ಣಮುಂದಿವೆ. ಆದರೆ, ಈ ಬಾರಿ ಟ್ರೈಲರ್ಗೆ ಕತ್ತರಿ ಬಿದ್ದಿದೆ.
ಶಾರುಖ್ ಖಾನ್ ಮತ್ತು ಅನುಷ್ಕಾ ಶರ್ಮ ಅಭಿನಯದ ಬಹು ನಿರೀಕ್ಷಿತ ಚಿತ್ರ “ಜಬ್ ಹರ್ರೀ ಮತ್ ಸೆಜಾಲ್’ನ ಎರಡನೇ ಟ್ರೈಲರ್ನಲ್ಲಿರುವ “ಸಂಭೋಗ'(ಇಂಟರ್ಕೋರ್ಸ್) ಪದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿ, ಬೇರೆ ಪದ ಬಳಕೆಗೆ ಸೂಚಿಸಿದೆ. ಈ ಕುರಿತು ಮಾತನಾಡಿರುವ ಸೆನ್ಸಾರ್ ಮಂಡಳಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ, “ಡಿಜಿಟಲ್ಗೆ ನಾವು ಸರ್ಟಿಫಿಕೇಟ್ ನೀಡಬೇಕಾಗಿಲ್ಲ, ನಿರ್ದೇಶಕರಿಗೆ ಪದ ಬಳಕೆ ವಿಚಾರವಾಗಿ ಬದಲಾವಣೆ ಮಾಡಿಕೊಳ್ಳಿ ಎಂದು ಹೇಳಿದ್ದೇವೆ. ಇದು ಸಹಜ ಪ್ರಕ್ರಿಯೆ’ ಎಂದಿದ್ದಾರೆ. ಬಹು ನಿರೀಕ್ಷಿತ ಚಿತ್ರವನ್ನು ಇಮಿ¤ಯಾಜ್ ಅಲಿ ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.