ಹೆಣ್ಣು ಮಕ್ಕಳ ಶಿಕ್ಷಣ, ಅಭಿವೃದ್ಧಿಗೆ ಕೇಂದ್ರದ ಒತ್ತು
Team Udayavani, May 30, 2018, 10:00 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ 4 ವರ್ಷಗಳಲ್ಲಿ ಶಿಕ್ಷಣ ಮತ್ತು ಮಹಿಳಾ ಅಭಿವೃದ್ಧಿ, ಯುವಕರಿಗೆ ಸ್ವ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅವುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ
– ಶಾಲೆಗಳಿಗೆ ನೀಡಲಾಗುವ ಪರಿಕರಗಳಲ್ಲಿ ಆಮೂಲಾಗ್ರ ಬದಲಾವಣೆ
– ಇದೇ ಮೊದಲ ಬಾರಿಗೆ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಫಲಿ ತಾಂಶದ ಮೇಲೆ ಮತ್ತು ಅದಕ್ಕೆ ಸಂಬಂಧಿಸಿದವರಿಗೆ ಉತ್ತರದಾ ಯಿತ್ವ ಇರುವಂತೆ ಗಮನ.
– 20 ಲಕ್ಷ ರೂ. ವೆಚ್ಚದಲ್ಲಿ 2,400 ಅಟಲ್ ಟಿಂಕರಿಂಗ್ ಲ್ಯಾಬ್ ನಿರ್ಮಾಣಕ್ಕೆ ಕ್ರಮ
– ದಿವ್ಯಾಂಗ ವಿದ್ಯಾರ್ಥಿಗಳು ಇರುವ ಶಾಲೆಗಳಲ್ಲಿ 50 ಸಾವಿರ ವಿಶೇಷ ಶೌಚಾಲಯಗಳ ನಿರ್ಮಾಣ.
– ಯುಜಿಸಿ ವತಿಯಿಂದ 60 ಪ್ರಮುಖ ವಿವಿಗಳಿಗೆ ಸ್ವಾಯತ್ತ ಸ್ಥಾನಮಾನ
– ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿ ವಿವಿಧ ಪ್ರವೇಶ ಪರೀಕ್ಷೆಗಳನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಸ್ಥಾಪನೆ.
– ವಿವಿಧ ರೀತಿಯ ವಿದ್ಯಾರ್ಥಿ ವೇತನ ಮೂಲಕ ಶಿಕ್ಷಣ ಪೂರ್ತಿ ಮಾಡಲು ನೆರವು
– ಶಿಕ್ಷಕರ ತರಬೇತಿ ವಿಚಾರಕ್ಕೆ ಸಂಬಂಧಿಸಿ ಹೆಚ್ಚಿನ ಕ್ರಮ
ಮಹಿಳಾಭಿವೃದ್ಧಿ
– ಹೆರಿಗೆ ರಜೆ ಕಾಯ್ದೆ (ತಿದ್ದುಪಡಿ) 2017ರ ಅನ್ವಯ ಆರು ತಿಂಗಳ ಕಾಲ ವೇತನ ಸಹಿತ ರಜೆ
– ಅಪೌಷ್ಟಿಕತೆ ವಿರುದ್ಧ ಹೋರಾಡಲು ಬಹು ಇಲಾಖೆಗಳ ಸಹಭಾಗಿತ್ವದಲ್ಲಿ ಪೋಷಣೆ ಅಭಿಯಾನ
ಸ್ವ-ಉದ್ಯೋಗ
– ಸ್ಟಾರ್ಟ್‌ಅಪ್‌ಗೆ 3 ವರ್ಷ ತೆರಿಗೆ ವಿನಾಯಿತಿ
– 2015ರ ಎಪ್ರಿಲ್ ಬಳಿಕ ಮುದ್ರಾ ಯೋಜನೆ ಅಡಿ 12 ಕೋಟಿ ರೂ.ಗೂ ಅಧಿಕ ಸಾಲ ಮಂಜೂರು
– ಬಜೆಟ್‌ನಲ್ಲಿ 3 ಲಕ್ಷ ಕೋಟಿ ರೂ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.20 ವೃದ್ಧಿ
ಬೇಟಿ ಬಚಾವೋ
– 104 ಜಿಲ್ಲೆÉಗಳಲ್ಲಿ ಮಕ್ಕಳ ಅನುಪಾತದಲ್ಲಿ ಸಮಾನತೆ
– ಶಾಲೆಗಳಲ್ಲಿ ಹೆಣ್ಣು ಮಕ್ಕಳ ಸೇರ್ಪಡೆ ಪ್ರಮಾಣ ಹೆಚ್ಚಳ
– ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹಲವು ರೀತಿಯ ವಿದ್ಯಾರ್ಥಿ ವೇತನ
– 119 ಜಿಲ್ಲೆಗಳಲ್ಲಿ ಮೊದಲ ತ್ತೈಮಾಸಿಕದಲ್ಲಿ ಭಾರೀ ಬದಲಾವಣೆ
– 146 ಜಿಲ್ಲೆಗಳಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿಯೂ ಸುಧಾರಣೆ
ಕೌಶಲಾಭಿವೃದ್ಧಿಗೆ ಒತ್ತು
– ಕೌಶಲಾಭಿವೃದ್ಧಿ ಯೋಜನೆ ಅಡಿ ದೇಶಾದ್ಯಂತ 13 ಸಾವಿರ ತರಬೇತಿ ಕೇಂದ್ರ ಸ್ಥಾಪಿಸಿ 375 ಕ್ಷೇತ್ರಗಳಲ್ಲಿ ತರಬೇತಿ
– 1 ಕೋಟಿಗೂ ಅಧಿಕ ಮಂದಿ ಯುವಕರಿಗೆ ತರಬೇತಿ
ಮೂಲ: ಕೇಂದ್ರ ಸರಕಾರ ಪ್ರಕಟಿಸಿರುವ “48 ಮಂತ್ಸ್ ಆಫ್ ಟ್ರಾನ್ಸ್‌ಫಾರ್ಮಿಂಗ್ ಇಂಡಿಯಾ’ ಕೈಪಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.