ಸ್ವಿಸ್ ಬ್ಯಾಂಕ್: ಭಾರತೀಯರ ಖಾತೆಗಳ ಮಾಹಿತಿಗೆ ನಕಾರ
Team Udayavani, Dec 23, 2019, 11:21 PM IST
ಹೊಸದಿಲ್ಲಿ: ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರವನ್ನು ಬಹಿರಂಗಪಡಿಸಲು ಕೇಂದ್ರ ವಿತ್ತ ಸಚಿವಾಲಯ ನಿರಾಕರಿಸಿದೆ. ಜತೆಗೆ ವಿದೇಶದಲ್ಲಿ ಕಪ್ಪು ಹಣ ಹೊಂದಿರುವ ಭಾರತೀಯ ಖಾತೆದಾರರ ಹೆಸರನ್ನು ಬಹಿರಂಗಪಡಿಸಲಾಗದು ಎಂದು ತಿಳಿಸಿದೆ.
ಭಾರತ ಹಾಗೂ ಸ್ವಿಟ್ಸರ್ಲೆಂಡ್ ರಹಸ್ಯ ತೆರಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಹೀಗಾಗಿ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಆರ್‌ಟಿಐನಡಿ ಕೇಳಲಾಗಿದ್ದ ಪ್ರಶ್ನೆಗೆ ಪ್ರತಿಕ್ರಿಯಿಸಿದೆ.
ಮಾಹಿತಿ ಹಂಚಿಕೊಂಡರೆ ಭಾರತದ ಸಾರ್ವಭೌಮತೆ, ಘನತೆ, ಆರ್ಥಿಕತೆ, ವ್ಯವಹಾರ ಭದ್ರತೆಗೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ತಿಳಿಸಿದೆ. ಕಳೆದ ಸೆಪ್ಟಂಬರ್‌ನಲ್ಲಿ ಹೊಸ ಯಾಂತ್ರಿಕ ಮಾಹಿತಿ ವಿನಿಮಯ ಒಪ್ಪಂದದ ಪ್ರಕಾರ ಸ್ವಿಸ್ ಬ್ಯಾಂಕ್‌ನಲ್ಲಿ ಹೊಂದಿದ್ದ ಭಾರತೀಯರ ಖಾತೆಗಳ ಮಾಹಿತಿಯನ್ನು ಪಡೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.