ಜೈಶ್ ಎ ಮೊಹಮ್ಮದ್ ಸಹವರ್ತಿ ‘ಪ್ಯಾಫ್’ಗೆ ಕೇಂದ್ರ ನಿಷೇಧ
Team Udayavani, Jan 7, 2023, 9:39 PM IST
ನವದೆಹಲಿ: ಕೇಂದ್ರ ಸರ್ಕಾರ ಉಗ್ರ ಸಂಘಟನೆ ಜೈಶ್ ಎ ಮೊಹಮ್ಮದ್‌ನಿಂದ ನಿಯಂತ್ರಿಸಲ್ಪಡುತ್ತಿದ್ದ ಪ್ಯಾಫ್ (ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್) ಸಂಘಟನೆಯನ್ನು ನಿಷೇಧಿಸಿದೆ. ನಿಷೇಧಿತ ಜೈಶ್‌ನ ಇನ್ನೊಂದು ಮುಖ ಪ್ಯಾಫ್ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಇದೇ ವೇಳೆ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಸದಸ್ಯ ಅರ್ಬಾಝ್ ಅಹ್ಮದ್ ಮಿರ್‌ನನ್ನು ಉಗ್ರ ಎಂದೂ ಘೋಷಿಸಿದೆ.
ಪ್ಯಾಫ್ ಸಂಘಟನೆ ಸತತವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಹೊರಗಿನಿಂದ ಬಂದ ನಾಗರಿಕರು, ಉದ್ಯೋಗಿಗಳು, ರಾಜಕಾರಣಿಗಳು, ಭದ್ರತಾಪಡೆಗಳಿಗೆ ಬೆದರಿಕೆ ಹಾಕುತ್ತಲೇ ಇದೆ. ಜಮ್ಮು ಮತ್ತು ಕಾಶ್ಮೀರ ಹಾಗೂ ದೇಶದ ಇತರೆ ಭಾಗಗಳಲ್ಲಿ ಉಗ್ರ ಚಟುವಟಿಕೆ ನಡೆಸಲು ಇದು ಸಕ್ರಿಯವಾಗಿ ಕುಮ್ಮಕ್ಕು ನೀಡುತ್ತಿದೆ.
ಯುವಕರನ್ನು ಉಗ್ರ ಸಂಘಟನೆಗಳಿಗೆ ಸೇರಿಸಿಕೊಂಡು, ತರಬೇತಿ ನೀಡಿ ಅವರನ್ನು ತೀವ್ರವಾದಿಗಳನ್ನಾಗಿಸುವುದಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.