ಸ್ತ್ರೀ ಆತ್ಮಗೌರವಕ್ಕೆ ಹೆಚ್ಚಿನ ಒತ್ತು
Team Udayavani, Feb 2, 2018, 8:17 AM IST
ಮಹಿಳಾ ಸ್ವಸಹಾಯ ಗುಂಪುಗಳಿಗೆ ನೀಡಲಾಗುವ ಸಾಲದ ಮಿತಿಯನ್ನು 2016-17ರಲ್ಲಿ ಅದರ ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 37ರಷ್ಟು ಹೆಚ್ಚಿಸಲಾಗಿತ್ತು. ಈಗ, ಇದನ್ನು ಮತ್ತಷ್ಟು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಮುಂದಿನ ವರ್ಷ ಮಾರ್ಚ್ನೊಳಗೆ 75 ಸಾವಿರ ಕೋಟಿಗೆ ಮುಟ್ಟಿಸಲು ನಿರ್ಧಾರ. ಇನ್ನು, ಮಹಿಳಾ ಉದ್ಯೋಗಿಗಳಿಗೆ ಶುಭ ಸುದ್ದಿಯೆಂದರೆ, ಭವಿಷ್ಯ ನಿಧಿಗೆ ಮಹಿಳೆಯರ ವೇತನದಿಂದ ಸಂದಾಯವಾಗುವ ಪಾಲು ಶೇ. 12ರಿಂದ 8ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ.
ಉಜ್ವಲ ಗುರಿ ಎಂಟು ಕೋಟಿಗೆ
ಇತ್ತೀಚೆಗೆ ಉಜ್ವಲ ಯೋಜನೆ ಜಾರಿಗೊಂಡಾಗ, 5 ಕೋಟಿ ಬಡವರ ಮನೆಗಳಿಗೆ ಉಚಿತ ಎಲ್ಪಿಜಿ ಸಂಪರ್ಕ ನೀಡುವ ಗುರಿ ಹೊಂದಲಾಗಿತ್ತು. ಈ ಯೋಜನೆಗೆ ಅಪಾರ ಮಟ್ಟದಲ್ಲಿ ಜನ ಸ್ಪಂದನೆ ಬಂದಿರುವುದರಿಂದ ಇದೀಗ, ಆ ಗುರಿಯನ್ನು 8 ಕೋಟಿ ಮನೆಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಸುಕನ್ಯಾ ಸಮೃದ್ಧಿ ಯೋಜನೆ ಯಶಸ್ವಿ
“ಬೇಟಿ ಬಚಾವೊ, ಬೇಟಿ ಪಢಾವೊ’ ಯೋಜನೆಯಡಿ ಆರಂಭಿಸಲಾಗಿದ್ದ “ಸುಕನ್ಯಾ ಸಮೃದ್ಧಿ ಯೋಜನೆ’ಯಡಿ 2017ರ ನವೆಂಬರ್ವರೆಗೆ 1.26 ಕೋಟಿ ಖಾತೆಗಳು ತೆರೆಯಲಾಗಿದ್ದು, 19, 183 ಕೋಟಿ ರೂ. ಹಣ ಠೇವಣಿ ರೂಪದಲ್ಲಿ ಜಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.