ಕೇಂದ್ರದಿಂದ 16 ಲಕ್ಷ ಕೋಟಿ ರೂ. ಸಾಲ ಸಾಧ್ಯತೆ
Team Udayavani, Jan 24, 2023, 6:45 AM IST
ಹೊಸದಿಲ್ಲಿ: 2023-24ರ ಆರ್ಥಿಕ ವರ್ಷದಲ್ಲಿ ಕೇಂದ್ರ ಸರಕಾರ ದಾಖಲೆಯ 16 ಲಕ್ಷ ಕೋಟಿ ರೂ. ಸಾಲ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಶಿಸ್ತು ಮತ್ತು ಮೂಲಸೌಕರ್ಯ ವಲಯಕ್ಕೆ ಬಂಡವಾಳ ಹೂಡಿಕೆ ಈ ಸಾಲಿನ ಬಜೆಟ್‌ನ ಪ್ರಮುಖ ಆದ್ಯತೆಯಾಗಲಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕೊರೊನಾ ಕಾರಣದಿಂದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಆರ್ಥಿಕತೆಯನ್ನು ಸುಸ್ಥಿತೆಗೆ ತರಲು ಹಾಗೂ ಬಡವರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೊಡ್ಡ ಮಟ್ಟದ ಹಣವನ್ನು ವೆಚ್ಚ ಮಾಡಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕತೆ ಸರಿದೂಗಿಸಲು ಸಾಲ ಪಡೆಯುವುದು ಅನಿವಾರ್ಯವಾಗಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2024ರ ಲೋಕಸಭೆ ಚುನಾವಣೆಯ ಮೊದಲು ಮೋದಿ ಸರಕಾರ ಮಂಡಿಸಲಿರುವ ಕೊನೇಯ ಪೂರ್ಣ ಪ್ರಮಾಣದ ಬಜೆಟ್ ಇದಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.